MANGALURU

ಮದುವೆ ಪ್ರಸ್ತಾಪ ತಿರಸ್ಕರಿಸಿದ ಪೋಷಕರು: ಅಪ್ರಾಪ್ತೆಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ ಆರೋಪಿ ಮೊಹಮ್ಮದ್!
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮಂಚಿ ಬಳಿಯ ಮೊಂತಿಮರೂಪಡ್ಪುವಿನಲ್ಲಿ ಇಂದು ಬೆಳಿಗ್ಗೆ 17 ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೊಬ್ಬ ಚೂರಿಯಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ.

ಮಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಇರಿದು ಆರೋಪಿ ಪರಾರಿ!
ಪೊಲೀಸರ ಪ್ರಕಾರ, 17 ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಆರೋಪಿ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು

ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು, ಹಲವರ ರಕ್ಷಣೆ, Video
ಮೃತರನ್ನು ಅನಾಮಿಕ ಚೌರಾಸಿಯ (7), ತನು (3) ಮತ್ತು ಶಾಂತ (35) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ಎಂಬುವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು: ಮುಳುಗುವ ಸ್ಥಿತಿಯಲ್ಲಿದ್ದ 6 ಮೀನುಗಾರರ ರಕ್ಷಣೆ

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ..!
ಮಂಗಳವಾರ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಕೃತಕ ನೆರೆ ಹಾಗೂ ಗುಡ್ಡ ಕುಸಿತದ ಘಟನೆಗಳು ವರದಿಯಾಗಿವೆ.

ಮಂಗಳೂರು: ಸಮುದ್ರದಲ್ಲಿ ಬಿರುಗಾಳಿಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಿಂದ 6 ಮೀನುಗಾರರ ರಕ್ಷಣೆ! Video
ಜೂನ್ 29 ರಂದು ಸಂಜೆ 4 ಗಂಟೆ ಸುಮಾರಿಗೆ, ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲು ದೂರದಲ್ಲಿರುವ ಭಾರತೀಯ ಮೀನುಗಾರಿಕಾ ದೋಣಿ ಮಂಜು ಮಾಥ್ ನಿಂದ ಅಪಾಯದ ಕರೆ ಬಂದಿತು.

ವಿದ್ಯಾರ್ಥಿಗಳ ನಿರಾಸಕ್ತಿ: ಮಂಗಳೂರು ವಿವಿ ವ್ಯಾಪ್ತಿಯ 3 ಸರ್ಕಾರಿ ಕಾಲೇಜುಗಳಲ್ಲಿ BA ಕೋರ್ಸ್ ರದ್ದು!
ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ ಮತ್ತು ಸಮಾಜಶಾಸ್ತ್ರ, ಪತ್ರಿಕೋದ್ಯಮ ಹಾಗೂ ಕನ್ನಡ ವಿಷಯಗಳ ಬಿಎ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಲಾಗಿದೆ.

ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 20 ಲಕ್ಷ ರೂ. ದರೋಡೆ; ಪತ್ನಿ, ಮಗು ಅಪಹರಣ!
ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

