mango

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವಿನಹಣ್ಣು ಸೇವನೆಯಿಂದಾಗುವ ಪ್ರಯೋಜನಗಳು!
ವೆಬ್ ಸ್ಟೋರೀಸ್

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವಿನಹಣ್ಣು ಸೇವನೆಯಿಂದಾಗುವ ಪ್ರಯೋಜನಗಳು!

ಮಾವಿನಹಣ್ಣುಗಳು ವಿಟಮಿನ್ ಎ ಮತ್ತು ಸಿ, ಡಯೆಟರಿ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿವೆ. ಇದು ರೋಗನಿರೋಧಕ ಶಕ್ತಿ, ಜೀರ್ಣಕ್ರಿಯೆ ಮತ್ತು ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಮಾರುಕಟ್ಟೆಗೆ ಹಣ್ಣುಗಳ ರಾಜ ಆಗಮನ ವಿಳಂಬ:  ಕೋಲಾರದಲ್ಲಿ ಮಾವಿನ ಹಣ್ಣಿನ ಬೆಲೆ ಏರಿಕೆ!
ರಾಜ್ಯ

ಮಾರುಕಟ್ಟೆಗೆ ಹಣ್ಣುಗಳ ರಾಜ ಆಗಮನ ವಿಳಂಬ: ಕೋಲಾರದಲ್ಲಿ ಮಾವಿನ ಹಣ್ಣಿನ ಬೆಲೆ ಏರಿಕೆ!

ಕೋಲಾರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ, ವಿಶೇಷವಾಗಿ ಶ್ರೀನಿವಾಸಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 39,000 ಹೆಕ್ಟೇರ್‌ನಲ್ಲಿ ಮಾವನ್ನು ಬೆಳೆಯಲಾಗುತ್ತದೆ.

ರೈತನ ಬಾಯಿ ಸಿಹಿ ಮಾಡದ ಮಾವು: ಹಣ್ಣಿಗೆ ಬೇಡಿಕೆ-ಬೆಲೆ ಎರಡೂ ಕುಸಿತ; ಮಧ್ಯಪ್ರಾಚ್ಯ ಸಂಘರ್ಷದಿಂದ ರಫ್ತಿಗೆ ಅಡ್ಡಿ; ಸಂಕಷ್ಟದಲ್ಲಿ ಬೆಳೆಗಾರರು
ರಾಜ್ಯ

ರೈತನ ಬಾಯಿ ಸಿಹಿ ಮಾಡದ ಮಾವು: ಹಣ್ಣಿಗೆ ಬೇಡಿಕೆ-ಬೆಲೆ ಎರಡೂ ಕುಸಿತ; ಮಧ್ಯಪ್ರಾಚ್ಯ ಸಂಘರ್ಷದಿಂದ ರಫ್ತಿಗೆ ಅಡ್ಡಿ; ಸಂಕಷ್ಟದಲ್ಲಿ ಬೆಳೆಗಾರರು

ಕರ್ನಾಟಕವು 1.39 ಲಕ್ಷ ಹೆಕ್ಟೇರ್‌ಗಳಲ್ಲಿ ಮಾವಿನ ಹಣ್ಣುಗಳನ್ನು ಬೆಳೆಯುತ್ತದೆ ಮತ್ತು ಸಾಮಾನ್ಯ ವರ್ಷದಲ್ಲಿ ಸರಾಸರಿ 11 ಲಕ್ಷ ಟನ್ ಉತ್ಪಾದಿಸುತ್ತದೆ. ಇದರಲ್ಲಿ ಸುಮಾರು ನಾಲ್ಕು ಲಕ್ಷ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತದೆ.

ಕೊಪ್ಪಳದ ಮಾವು ಕೃಷಿಕರಿಗೆ ಬಂಪರ್: ಕೇಸರ್ ಮಾವಿಗೆ ಅಂತಾರಾಷ್ಟ್ರೀಯ ಮನ್ನಣೆ!
ರಾಜ್ಯ

ಕೊಪ್ಪಳದ ಮಾವು ಕೃಷಿಕರಿಗೆ ಬಂಪರ್: ಕೇಸರ್ ಮಾವಿಗೆ ಅಂತಾರಾಷ್ಟ್ರೀಯ ಮನ್ನಣೆ!

ಈ ಹಳ್ಳಿಗಳಲ್ಲಿ ಋತುಮಾನಕ್ಕೆ ತಕ್ಕಂತೆ ಹಣ್ಣುಗಳನ್ನು ಮಾತ್ರ ಬೆಳೆದು ಭಾರಿ ಲಾಭ ಗಳಿಸುವ ರೈತರಿದ್ದಾರೆ. 2010 ರಲ್ಲಿ, ಇಲ್ಲಿ ಮಾವು ಬೆಳೆಗಾರರು ಬಹಳ ಕಡಿಮೆ ಇದ್ದರು.

ತಿನ್ನಲ್ಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತ ಮಾವಿನಹಣ್ಣು: ಎಷ್ಟೆಲ್ಲಾ ಪ್ರಯೋಜನಗಳಿವೆ ಇಲ್ಲಿ ನೋಡಿ...
ಆರೋಗ್ಯ

ತಿನ್ನಲ್ಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತ ಮಾವಿನಹಣ್ಣು: ಎಷ್ಟೆಲ್ಲಾ ಪ್ರಯೋಜನಗಳಿವೆ ಇಲ್ಲಿ ನೋಡಿ...

ಬೇಸಗೆ ಸಮಯದಲ್ಲಿ ಯಥೇಚ್ಛವಾಗಿ ಸಿಗುವಂತಹ ಮಾವಿನ ಹಣ್ಣು ಹಲವಾರು ರೀತಿಯ ಆರೋಗ್ಯ ಗುಣಗಳನ್ನು ಹೊಂದಿದೆ. ಹೀಗಾಗಿ ಇದನ್ನು ಹಣ್ಣುಗಳ ರಾಜನೆಂದು ಕರೆಯಲಾಗುತ್ತದೆ.

ಪ್ರೀತಿಯ ಪತ್ನಿಗಾಗಿ ಮರವೇರಿ ಮಾವು ಕಿತ್ತ Janardhan Reddy: ವಿಡಿಯೊ ವೈರಲ್
ರಾಜ್ಯ

ಪ್ರೀತಿಯ ಪತ್ನಿಗಾಗಿ ಮರವೇರಿ ಮಾವು ಕಿತ್ತ Janardhan Reddy: ವಿಡಿಯೊ ವೈರಲ್

ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ತಮ್ಮ ಪ್ರೀತಿಯ ಮಡದಿಗಾಗಿ ಮಾವು ಕೀಳಲು ಮರವೇರಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಈ ವರ್ಷ ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಮಾವಿನ ಇಳುವರಿ ಮೇಲೆ ಹೊಡೆತ!
ರಾಜ್ಯ

ಈ ವರ್ಷ ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಮಾವಿನ ಇಳುವರಿ ಮೇಲೆ ಹೊಡೆತ!

ಸಾಮಾನ್ಯವಾಗಿ ಮಾವನ್ನು ಬೆಳೆಯಲು, ಹಣ್ಣಾಗಲು ಮತ್ತು ಸಿಹಿಯಾಗಲು ಬಿಸಿ ಮತ್ತು ಶುಷ್ಕ ವಾತಾವರಣವು ಸೂಕ್ತವಾಗಿರುತ್ತದೆ. ಆದರೆ, ಈ ವರ್ಷ ಕಂಡುಬಂದ ದೀರ್ಘಕಾಲದ ಒಣ ಹವೆಯು ರಾಜ್ಯದಲ್ಲಿ ಮಾವಿನ ಇಳುವರಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ವರ್ಷ ವಾಡಿಕೆಗಿಂತ ಶೇ 30ರಷ್ಟು ಮಾತ್ರ ಇಳುವರಿ ಬಂದಿದೆ.

ಮಾವು ಪ್ರಿಯರಿಗೆ ಸಿಹಿ ಸುದ್ದಿ: ಈ ಬಾರಿ ಬಂಪರ್ ಇಳುವರಿ!
ರಾಜ್ಯ

ಮಾವು ಪ್ರಿಯರಿಗೆ ಸಿಹಿ ಸುದ್ದಿ: ಈ ಬಾರಿ ಬಂಪರ್ ಇಳುವರಿ!

ಗ್ರಾಮೀಣ ಪ್ರದೇಶದಲ್ಲಿ ಮಾವಿನ ಮರಗಳು ಗಾಢ ಹಸುರಿನ ಚಿಗುರು ಎಲೆಗಳಿಂದ ಕಂಗೊಳಿಸುತ್ತಿದ್ದು, ಬಂಗಾರ ಬಣ್ಣದ ಹೂಗಳಿಂದ ನೋಡುಗರ ಕಣ್ಮನ ಸೆಳೆಯುತ್ತಿದೆ. ನವೆಂಬರ್ ತಿಂಗಳಿನಲ್ಲಿ ಕಡಿಮೆ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿ ಮಾವು ಉತ್ತಮ ಇಳುವರಿ ಬರುವ ನಿರೀಕ್ಷೆ ಹುಟ್ಟಿಸಿದೆ.

ದುಬಾರಿ ಮಾವಿನ ಹಣ್ಣಿನ ತೋಟದ ಕಾವಲಿಗೆ 9 ನಾಯಿ, ಮೂವರು ಭದ್ರತಾ ಸಿಬ್ಬಂದಿ!
ದೇಶ

ದುಬಾರಿ ಮಾವಿನ ಹಣ್ಣಿನ ತೋಟದ ಕಾವಲಿಗೆ 9 ನಾಯಿ, ಮೂವರು ಭದ್ರತಾ ಸಿಬ್ಬಂದಿ!

ದುಬಾರಿ ಬೆಲೆಯ ಈ ಒಂದು ಮಾವಿನ ಹಣ್ಣಿನ ಬೆಲೆ ಬರೋಬ್ಬರಿ 21 ಸಾವಿರ ರೂಪಾಯಿ ಆಗಿದ್ದು ಮಾಲೀಕರು ಇದೀಗ ಇದರ ರಕ್ಷಣೆಗೆ 9 ನಾಯಿ ಮತ್ತು ಮೂವರು ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದಾರೆ.