ರಾಜ್ಯಮಾವು ಬೆಲೆ ಕುಸಿತ: ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಮೋದಿಗೆ ಹೆಚ್.ಡಿ ದೇವೇಗೌಡ ಮನವಿ
ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು.