ದೇಶLucknow Mango Festival: ಪ್ರದರ್ಶನಕ್ಕೆ ಇರಿಸಿದ್ದ ಮಾವುಗಳನ್ನೇ ಹೊತ್ತೊಯ್ದ ಜನ, ಆಯೋಜಕರೇ ಬೇಸ್ತು! Video
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅವಧ್ ಶಿಲ್ಪಗ್ರಾಮದಲ್ಲಿ, ಮಾವು ಮೇಳ ಆಯೋಜಿಸಲಾಗಿತ್ತು. ಮೂರು ದಿನಗಳಿಂದೆ ಆರಂಭವಾಗಿದ್ದ ಮೇಳಕ್ಕೆ ಸ್ವತಃ ಸಿಎಂ ಯೋಗಿ ಆದಿತ್ಯಾನಾಥ್ ಚಾಲನೆ ನೀಡಿದ್ದರು.