ಭಕ್ತಿ-ಜ್ಯೋತಿಷ್ಯಹಬ್ಬ ಹರಿದಿನಗಳಲ್ಲಿ ಮನೆಯ ಬಾಗಿಲಿಗೆ ಮಾವಿನ ಸೊಪ್ಪಿನ ತೋರಣವನ್ನು ಏಕೆ ಕಟ್ಟುತ್ತೇವೆ?
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಹಬ್ಬ ಹರಿದಿನಗಳು ಸಹಜ ಮತ್ತು ಸರ್ವೇ ಸಾಮಾನ್ಯ. ಅದರಂತೆ ಊರ ಹಬ್ಬ, ಜಾತ್ರೆ, ಸಾಮೂಹಿಕ ಸಮಾರಂಭಗಳಾಗಲಿ ಅಥವಾ ಮನೆಗಳಲ್ಲಿ ಮದುವೆ, ಮುಂಜಿ, ನಾಮಕರಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸದಾ ನಡೆಯುತ್ತಲೇ ಇರುತ್ತವೆ.