Mangrove forest

ಜಿ20 ಶೃಂಗಸಭೆ: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ, ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಬದಿಯಲ್ಲಿ ಎರಡನೇ ದಿನವಾದ ಇಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು.

