manhole

ಮಲದಗುಂಡಿಯ ವಿಷಕ್ಕೆ ಮೂರು ಕಾರ್ಮಿಕರ ಸಾವು
ಪ್ರಧಾನ ಸುದ್ದಿ

ಮಲದಗುಂಡಿಯ ವಿಷಕ್ಕೆ ಮೂರು ಕಾರ್ಮಿಕರ ಸಾವು

ದೇಶದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದರೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ...

ಶವ ಶೋಧಕ್ಕೆ ಎಕ್ಸ್ ರೇ, ಕ್ಯಾಮರಾ ಬಳಕೆ
ಜಿಲ್ಲಾ ಸುದ್ದಿ

ಶವ ಶೋಧಕ್ಕೆ ಎಕ್ಸ್ ರೇ, ಕ್ಯಾಮರಾ ಬಳಕೆ

ಬಾಣಸವಾಡಿಯಲ್ಲಿ ಮಾ್ಯನ್‍ಹೋಲ್‍ಗೆ ನೂಕಿ ಮೂವರು ಮಕ್ಕಳನ್ನು ಹತ್ಯೆಗೈದ ಪ್ರಕರಣ ಸಂಬಂಧ ಪತ್ತೆಯಾಗದ ಇನ್ನೊಂದು ಮಗುವಿನ ಶವಕ್ಕಾಗಿ ಮೂರು ದಿನಗಳಿಂದ ನಡೆಯುತ್ತಿರುವ ಶೋಧ ಗುರುವಾರವೂ ಫಲ ನೀಡಿಲ್ಲ. ಹೀಗಾಗಿ, ಎಕ್ಸ್ ರೇ ನೆರವಿನೊಂದಿಗೆ...

ಇನ್ನೊಂದು ಮಗುವಿನ ಶವ ಪತ್ತೆ
ಜಿಲ್ಲಾ ಸುದ್ದಿ

ಇನ್ನೊಂದು ಮಗುವಿನ ಶವ ಪತ್ತೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪ್ರೇಯಸಿಯ ಮೂವರು ಮಕ್ಕಳನ್ನು ಮಾ್ಯನ್‍ಹೋಲ್‍ಗೆ ತಳ್ಳಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ...

ಅನೈತಿಕ ಸಂಬಂಧಕ್ಕೆ ಮೂರು ಮಕ್ಕಳನ್ನೇ ಹತ್ಯೆಗೈದ ಭೂಪ!
ಜಿಲ್ಲಾ ಸುದ್ದಿ

ಅನೈತಿಕ ಸಂಬಂಧಕ್ಕೆ ಮೂರು ಮಕ್ಕಳನ್ನೇ ಹತ್ಯೆಗೈದ ಭೂಪ!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ಮೂವರು ಮಕ್ಕಳನ್ನು ಅಮಾನವೀಯವಾಗಿ ಹತ್ಯೆಗೈದಿರುವ ದುರ್ಘಟನೆ ತಡವಾಗಿ ಬೆಳಕಿಗೆ...

ಮ್ಯಾನ್‍ಹೋಲ್‍ಗಿಳಿದ ಇಬ್ಬರ ಸಾವು
ಪ್ರಧಾನ ಸುದ್ದಿ

ಮ್ಯಾನ್‍ಹೋಲ್‍ಗಿಳಿದ ಇಬ್ಬರ ಸಾವು

ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಮನೆ ಪಕ್ಕದಲ್ಲೇ ಒಳಚರಂಡಿ ಗುಂಡಿ ಸ್ವಚ್ಛಗೊಳಿಸಲು ಒಳಗೆ ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ...

ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು
ಜಿಲ್ಲಾ ಸುದ್ದಿ

ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

ಮ್ಯಾನ್ ಹೋಲ್ ನಲ್ಲಿ ಬಿದ್ದಿದ್ದ ಇಟ್ಟಿಗೆ ಹಾಗೂ ಇತರೆ ಅಳಿದುಳಿದ ವಸ್ತುಗಳನ್ನು ಮೇಲೆತ್ತಲು ಒಳಗೆ ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.