Mani Shankar Aiyar

ಪಾಕ್ ನೊಂದಿಗೆ ಭಾರತದ ಸಂಬಂಧ ಉತ್ತಮಗೊಳ್ಳಬೇಕಾದರೆ ಮೋದಿ ಕೆಳಗಿಳಿಯಬೇಕು: ಮಣಿಶಂಕರ್ ಅಯ್ಯರ್
ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಪಾಕಿಸ್ತಾನಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅಲ್ಲಿನ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಸರ್ಕಾರದಿಂದ ವೋಟ್ ಬ್ಯಾಂಕ್ ರಾಜಕೀಯ: ಮಣಿಶಂಕರ್ ಅಯ್ಯರ್
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಅವರು ಹೇಳಿದ್ದಾರೆ.

