manifesto

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2 ಸಾವಿರ ರೂ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ; ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಾರ್ಯಕ್ರಮ
ಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿಯಾದರೆ, ಸಮಾಜ ಬಲಿಷ್ಠವಾಗುತ್ತದೆ. ಇದಕ್ಕಾಗಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ.

ವಿಕ್ಸಿತ್ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಇಂದು ಕೇಸರಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆ
ಪ್ರಮುಖ ಬದ್ಧತೆಗಳಲ್ಲಿ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸುವ 'ದುವಾರೆ ಚಿಕಿತ್ಸೆ'ಯಾಗಿದ್ದು, ರಾಜ್ಯ ಸರ್ಕಾರವು ಪ್ರತಿ ವರ್ಷ ಪ್ರತಿ ಬ್ಲಾಕ್ ಮತ್ತು ಪಟ್ಟಣದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸಾಧನಾ ಸಮಾವೇಶ ಓಕೆ: ಗ್ಯಾರಂಟಿಗಳ ಭರಾಟೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಲು ಸರ್ಕಾರ ಮರೆತದ್ದೇಕೆ!
ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಖಾಲಿ ಇವೆ. ಕಳೆದ ಎರಡು ವರ್ಷಗಳಲ್ಲಿ ಯಾವುದೇ ಪ್ರಮುಖ ನೇಮಕಾತಿ ನಡೆದಿಲ್ಲ.

ಕೃಷಿ ಕಾನೂನು ರದ್ದತಿ: ಪ್ರಣಾಳಿಕೆಯ ಭರವಸೆ ಈಡೇರಿಕೆ ವಿಳಂಬ; ಕಾಂಗ್ರೆಸ್ ವಿರುದ್ಧ 'ಎದ್ದೇಳು ಕರ್ನಾಟಕ' ಸಂಘಟನೆ ವಾಗ್ದಾಳಿ
ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ತೋರುತ್ತಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಎದ್ದೇಳು ಕರ್ನಾಟಕದ ಕೇಂದ್ರ ಕಾರ್ಯಕಾರಿ ಗುಂಪಿನ ಸದಸ್ಯೆ ತಾರಾ ರಾವ್ ಅವರು ಮಾತನಾಡಿ ರಾಜ್ಯ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದರು.

ಮಹಾ ಚುನಾವಣೆ: ಉದ್ಧವ್ ಸೇನೆ ಪ್ರಣಾಳಿಕೆ ಬಿಡುಗಡೆ; ಧಾರಾವಿ ಯೋಜನೆ ರದ್ದು ಸೇರಿ ಹಲವು ಭರವಸೆ
ಶಿವಸೇನೆ(ಯುಬಿಟಿ) ಪ್ರಣಾಳಿಕೆಯಲ್ಲಿ ನೀಡಿದ ಹೆಚ್ಚಿನ ಭರವಸೆಗಳು ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ(MVA)ಯ ಒಟ್ಟಾರೆ ಭರವಸೆಗಳ ಭಾಗವಾಗಿವೆ.

ಕಾಂಗ್ರೆಸ್‌ನಿಂದ ಸುಳ್ಳು ಪ್ರಣಾಳಿಕೆ: ರಾಹುಲ್, ಖರ್ಗೆ ವಿರುದ್ಧ JDS ವರಿಷ್ಠ ಎಚ್‌ಡಿ ದೇವೇಗೌಡ ವಾಗ್ದಾಳಿ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ವಾಗ್ದಾಳಿ ನಡೆಸಿದರು.

ತಾಲಿಬಾನ್ ಪ್ರೇರಿತ ಕಾಂಗ್ರೆಸ್ ಪ್ರಣಾಳಿಕೆ ಸಮಾಜವನ್ನು ಒಡೆಯುತ್ತದೆ: ಸಿ.ಟಿ.ರವಿ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆ ತಾಲಿಬಾನ್‌ಗಳಿಂದ ಪ್ರೇರಿತವಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯ ಹಿರಿಯ ಮುಖಂಡ ಸಿ.ಟಿ.ರವಿ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್!
ಪಕ್ಷದ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಮೊರೆ ಹೋಗಿದೆ.

