ದೇಶಚಿದಂಬರಂ ಅಧ್ಯಕ್ಷತೆಯಲ್ಲಿ 2024ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ!
2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.