ದೇಶಕರ್ನಾಟಕ ವಿಧಾನಸಭಾ ಚುನಾವಣೆ: 'ಜನಪರ ಪ್ರಣಾಳಿಕೆ' ಸಿದ್ಧಪಡಿಸುವಂತೆ ಪಕ್ಷದ ನಾಯಕರಿಗೆ ರಾಹುಲ್ ಸೂಚನೆ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಜನಪರ ಪ್ರಣಾಳಿಕೆ ಸಿದ್ಧಪಡಿಸುವಂತೆ ಪಕ್ಷದ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿದ್ದಾರೆಂದು ಶನಿವಾರ ತಿಳಿದುಬಂದಿದೆ...