ರಾಜಕೀಯಕರ್ನಾಟಕದ ಕರಾವಳಿ ಪ್ರದೇಶಕ್ಕೆ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.