Manifesto release

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.

Bihar polls: ಎನ್ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ
ಏಳು ಎಕ್ಸ್ಪ್ರೆಸ್ವೇಗಳು, 10 ಕೈಗಾರಿಕಾ ಪಾರ್ಕ್ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಬಿಜೆಪಿ ಪ್ರಣಾಳಿಕೆಯನ್ನು ಮತ್ತೆ ನಂಬುವುದು ಸರಿಯಲ್ಲ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಆಡಳಿತ ಪಕ್ಷವು ತನ್ನ ಅಧಿಕಾರವಧಿಯಲ್ಲಿ ದೇಶದ ಯುವಕರು ಮತ್ತು ರೈತರಿಗೆ ಲಾಭದಾಯಕವಾಗಬಹುದಾದಂತ ಯಾವುದೇ ದೊಡ್ಡ ಬದಲಾವಣೆಯನ್ನು ಮಾಡಿಲ್ಲ ಎಂದು ದೂರಿದ್ದಾರೆ.

