manifesto

ಬಿಜೆಪಿ ಪ್ರಣಾಳಿಕೆಯು ಭಗವದ್ಗೀತೆಯಷ್ಟೇ ಪವಿತ್ರ, ಪೂರೈಸಬಹುದಾದ ಭರವಸೆಗಳನ್ನಷ್ಟೇ ನಾವು ನೀಡುತ್ತೇವೆ: ಡಾ. ಕೆ.ಸುಧಾಕರ್
ಬಿಜೆಪಿ ಪಾಲಿಗೆ ಚುನಾವಣಾ ಪ್ರಣಾಳಿಕೆ ಪವಿತ್ರ ಭಗವದ್ಗೀತೆ ಇದ್ದಂತೆ. ಅಧಿಕಾರಕ್ಕೆ ಬಂದ ನಂತರ ನಾವು ನೀಡಬಹುದಾದ ಭರವಸೆಗಳನ್ನು ಮಾತ್ರ ನೀಡುತ್ತೇವೆ. ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದರು.

224 ಕ್ಷೇತ್ರದ ಜನರಿಂದ ಮಾಹಿತಿ ಸಂಗ್ರಹ: 'ಜನರಿಂದ ಜನರಿಗಾಗಿ' ಪ್ರಣಾಳಿಕೆ ಸಿದ್ಧಪಡಿಸಲು ಆಪ್ ಮುಂದು!
ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಮಾಹಿತಿ ಸಂಗ್ರಹಿಸಿ, ಜನರ ನಿಜವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಒಳಗೊಂಡ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ ಸಿದ್ಧಪಡಿಸಲು ಆಮ್ ಆದ್ಮಿ ಪಕ್ಷ ಮುಂದಾಗಿದೆ.

ಒಂದು ಕೋಟಿ ಜನರಿಂದ ಸಲಹೆ ಪಡೆದು ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಲಿದೆ: ಸಚಿವ ಡಾ.ಕೆ. ಸುಧಾಕರ್
ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆಯನ್ನು ರಚಿಸುವ ಮುನ್ನ ಸಮಿತಿಯು ಸುಮಾರು ಒಂದು ಕೋಟಿ ಜನರನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆಯಲಿದೆ ಎಂದು ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.

ತನ್ನ ಪ್ರಣಾಳಿಕೆಯ ಶೇ 25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ: ಡಿಕೆ.ಶಿವಕುಮಾರ್
ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.25ರಷ್ಟು ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದ ಕರಾವಳಿ ಪ್ರದೇಶಕ್ಕೆ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಜನವರಿ 16 ರಂದು ಕಾಂಗ್ರೆಸ್'ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ್ ತಿಳಿಸಿದ್ದಾರೆ.

ಗುಜರಾತ್ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: 10 ಲಕ್ಷ ಉದ್ಯೋಗ, ಉಚಿತ ವಿದ್ಯುತ್ ಭರವಸೆ
ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಹತ್ತು ಲಕ್ಷ ಉದ್ಯೋಗಗಳು, 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, 500...

8 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬಿಬಿಎಂಪಿ ಚುನಾವಣೆಗೆ ಎಎಪಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವ ಜವಾಬ್ದಾರಿ ಅಶ್ವಿನ್ ಮಹೇಶ್‌ಗೆ
ಬಿಬಿಎಂಪಿ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವ ಜವಾಬ್ದಾರಿಯನ್ನು ಆಮ್ ಆದ್ಮಿ ಪಕ್ಷವು ನಗರವಾಸಿ ಅಶ್ವಿನ್ ಮಹೇಶ್ ಅವರಿಗೆ ನೀಡಿದೆ.

