manifesto

'ರೋಡ್ ಟು ನಯಾ ಪಾಕಿಸ್ತಾನ', ಭಾರತಕ್ಕೆ ಆಹ್ವಾನ ನೀಡುತ್ತೇನೆ; ಪ್ರಣಾಳಿಕೆಯಲ್ಲಿ ಇಮ್ರಾನ್ ಖಾನ್
ಪಾಕಿಸ್ತಾನ ರಾಷ್ಟ್ರಕ್ಕೆ ಹೊಸ ವರ್ಚಸ್ಸು ನೀಡುವ ಸಂಕಲ್ಪವನ್ನು ಹೊಂದಿ ರೋಡ್ ಟು ನಯಾ ಪಾಕಿಸ್ತಾನ ಎಂಬ ಶೀರ್ಷಿಕೆಯನ್ನು ಹೊಂದಿರುವ ಚುನಾವಣಾ ಪ್ರಣಾಳಿಕೆಯನ್ನು ರಾಜಕಾರಣಿಯಾಗಿ ಪರಿವರ್ತಿತರಾಗಿರುವ ಇಮ್ರಾನ್ ಖಾನ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ...

'3ಜಿ' ಮುಕ್ತ ಬೆಂಗಳೂರಿಗೆ ಬಿಜೆಪಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬೆಂಗಳೂರಿನ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ರಾಜಧಾನಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

'ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ'; ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಕಾಂಗ್ರೆಸ್ ಮತ್ತು ಬಿಜೆಪಿ ಬಳಿಕ ಇದೀಗ ಜೆಡಿಎಸ್ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್-ಬಿಜೆಪಿ ಚುನಾವಣಾ ಪ್ರಣಾಳಿಕೆ ಜಟಾಪಟಿ: ಸುಧಾರಣೆಯೋ ಅಥವಾ ನಕಲೋ?
ಬಿಜೆಪಿ ಪಕ್ಷ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮತ್ತೊಂದು ಸುತ್ತಿನ ಗುದ್ದಾಟಕ್ಕೆ ವೇದಿಕೆ ಒದಗಿಸಿದ್ದು, ಬಿಡೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ತಮ್ಮದೇ ಪ್ರಣಾಳಿಕೆಯ ನಕಲು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಣಾಳಿಕೆ: ರೈತರ ಸಾಲ ಮನ್ನಾ, ಪಿಎಫ್ ಐ ನಿಷೇಧ, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಸ್ಮಾರ್ಟ್ ಫೋನ್ ಭರವಸೆ!
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮೇ.04 ರಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ.

ರೈತರ ಮತಕ್ಕೆ ಬಿಎಸ್ ವೈ ಕನ್ನ, ಸಾಲ ಮನ್ನಾ ಭರವಸೆ; ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ರೈತರ...

ಪ್ರಣಾಳಿಕೆಯ ತಪ್ಪುಗಳ ಸರಮಾಲೆ, ಮರಾಠಿಗರ ಬಳಿ ಕ್ಷಮೆ: ಕನ್ನಡ ಅಸ್ಮಿತೆಗೆ ಸಿದ್ದರಾಮಯ್ಯರಿಂದ ಧಕ್ಕೆ?
ಕನ್ನಡ ಭಾಷಾ ಪ್ರೇಮ ಮೆರೆದು ಆಗಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದರು. ಆದರೆ, ಪಕ್ಷದ ಚುನಾವಣಾ ಪ್ರಣಾಳಿಕೆಯ ಕನ್ನಡದ ಅವತರಣಿಕೆಯಲ್ಲಿ ಭಾರೀ ಮಟ್ಟದ ಲೋಪದೋಷ ಹಾಗೂ ಮರಾಠಿ ಭಾಷೆ ಬರಲಿಲ್ಲ...

ವಿಶ್ವವೇ ಭಾರತದತ್ತ ನೋಡುತ್ತಿದ್ದರೆ, ಭಾರತ, ಬೆಂಗಳೂರಿನತ್ತ ನೋಡುತ್ತಿದೆ- ಸ್ಯಾಮ್ ಪಿತ್ರೋಡಾ
ನವೀನ ರೀತಿಯ ಪರಿಹಾರಕ್ಕಾಗಿ ವಿಶ್ವವೇ ಭಾರತದತ್ತ ನೋಡುತ್ತಿದ್ದರೆ, ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದೆ ಎಂದು ಪ್ರಧಾನಮಂತ್ರಿಗಳ ಮಾಜಿ ಸಲಹೆಗಾರ ಸ್ಯಾಮ್ ಪ್ರಿತೋಡಾ ಹೇಳಿದ್ದಾರೆ.

'ಹಲವು ಮೊದಲುಗಳ ರಾಜ್ಯ': ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಶುಕ್ರವಾರ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

