manifesto

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ
ರಾಜಕೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದೆ.

ಕಾಂಗ್ರೆಸ್ ನಾಯಕರು ತಿಂದ ಬಿಸ್ಕತ್ತು, ಟೀಗೆ 6 ಸಾವಿರ ರೂ. ಬಿಲ್ ಪಾವತಿಸಿದ ರಾಹುಲ್ ಗಾಂಧಿ
ರಾಜಕೀಯ

ಕಾಂಗ್ರೆಸ್ ನಾಯಕರು ತಿಂದ ಬಿಸ್ಕತ್ತು, ಟೀಗೆ 6 ಸಾವಿರ ರೂ. ಬಿಲ್ ಪಾವತಿಸಿದ ರಾಹುಲ್ ಗಾಂಧಿ

ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರು ತಿಂದ ಬಿಸ್ಕತ್ತು, ಟೀಗೆ 6 ಸಾವಿರ ಬಿಲ್ ಪಾವತಿ ಮಾಡಿದ್ದಾರೆ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಕೊಟ್ಟ ಮಾತಿನಂತೆ ನಡೆದಿದ್ದೇವೆ- ರಾಹುಲ್ ಗಾಂಧಿ
ರಾಜಕೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಕೊಟ್ಟ ಮಾತಿನಂತೆ ನಡೆದಿದ್ದೇವೆ- ರಾಹುಲ್ ಗಾಂಧಿ

ಕಳೆದ ಬಾರಿ ಘೋಷಣೆ ಮಾಡಲಾಗಿದ್ದ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇ.95ರಷ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಮಹಿಳಾ ಪರ ಪ್ರಣಾಳಿಕೆ ಬಿಡುಗಡೆ ಮಾಡಿದ ಎಂಇಪಿ
ರಾಜಕೀಯ

ವಿಧಾನಸಭೆ ಚುನಾವಣೆ: ಮಹಿಳಾ ಪರ ಪ್ರಣಾಳಿಕೆ ಬಿಡುಗಡೆ ಮಾಡಿದ ಎಂಇಪಿ

ಮೇ 12ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಅಖಿಲ ಭಾರತ ಮಹಿಳಾ ಸಶಕ್ತೀಕರಣ ...

ಪ್ರಣಾಳಿಕೆ ಸಿದ್ಧಪಡಿಸುವಾಗ ಎಲ್ಲಾ ನಾಯಕರ ಸಲಹೆ ಪಡೆಯಲಾಗಿದೆ: ವೀರಪ್ಪ ಮೊಯ್ಲಿ
ರಾಜಕೀಯ

ಪ್ರಣಾಳಿಕೆ ಸಿದ್ಧಪಡಿಸುವಾಗ ಎಲ್ಲಾ ನಾಯಕರ ಸಲಹೆ ಪಡೆಯಲಾಗಿದೆ: ವೀರಪ್ಪ ಮೊಯ್ಲಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಜ್ವರ ಜೋರಾಗಿಯೇ ಇದ್ದು, ಇದೇ ಮೊದಲ ಕಾಂಗ್ರೆಸ್ ಪ್ರಾದೇಶಿಕ ಅಗತ್ಯತೆಗಳ ಆಧಾರದ ಮೇಲೆ ಪ್ರಾಣಾಳಿಕೆಯನ್ನು ಸಿದ್ಧಪಡಿಸಿದೆ. ಇದಲ್ಲದೆ, ರಾಜ್ಯ ಹಾಗೂ ಬೆಂಗಳೂರು ನಗರದ ಅಗತ್ಯತೆಗಳಿಗುಣವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ...

ಕರ್ನಾಟಕ ಚುನಾವಣೆ: ರಾಹುಲ್ ಗಾಂಧಿಯಿಂದ ಮಾರ್ಚ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ರಾಜ್ಯ

ಕರ್ನಾಟಕ ಚುನಾವಣೆ: ರಾಹುಲ್ ಗಾಂಧಿಯಿಂದ ಮಾರ್ಚ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಮುಂಬರುವ ರಾಜ್ಯವಿಧಾನಸಭಾ ಚುನಾವಣೆಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಿನ ತಿಂಗಳು ಬಿಡುಗಡೆಗೊಳಿಸಲಿದ್ದಾರೆ ಎಂದು ಪ್ರಣಾಳಿಕೆ ಸಮಿತಿ ಸಚಿವ ಎಂ. ವೀರಪ್ಪಮೊಯ್ಲಿ ತಿಳಿಸಿದ್ದಾರೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಲಿಂಗಾಯತ ವಿಚಾರ ಸೇರ್ಪಡೆ ಇಲ್ಲ: ವೀರಪ್ಪ ಮೊಯ್ಲಿ
ರಾಜ್ಯ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಲಿಂಗಾಯತ ವಿಚಾರ ಸೇರ್ಪಡೆ ಇಲ್ಲ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ ವಿಚಾರ ಸೇರ್ಪಡೆಗೊಳಿಸುವುದಿಲ್ಲ ಎಂದು ಸಂಸದ, ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ ಅವರು ಭಾನವಾರ ಹೇಳಿದ್ದಾರೆ...

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ರಾಮಮಂದಿರ ಸೇರಿ ಹಲವು ಭರವಸೆ
ದೇಶ

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ರಾಮಮಂದಿರ ಸೇರಿ ಹಲವು ಭರವಸೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆ 'ಲೋಕ ಕಲ್ಯಾಣ ಸಂಕಲ್ಪ ಪಾತ್ರ'...

ಬಡವರಿಗೆ ಸೂರು, ಊಟ, ಉಚಿತ ಶಿಕ್ಷಣ: ಪಂಜಾಬ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ
ದೇಶ

ಬಡವರಿಗೆ ಸೂರು, ಊಟ, ಉಚಿತ ಶಿಕ್ಷಣ: ಪಂಜಾಬ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ

'ಏಕ್ ಪರಿವಾರ್, ಏಕ್ ರೋಜ್ ಘಾರ್' ಯೋಜನೆಯಡಿ ಬಿಜೆಪಿ ಪ್ರತಿ ಬಡವರಿಗೆ ಮನೆ...