Manika Batra

ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮಣಿಕಾ ಬಾತ್ರಾಗೆ ಪಿತೃವಿಯೋಗ: ಹೃದಯಾಘಾತದಿಂದ ತಂದೆ ಸಾವು!
ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರ ತಂದೆ ಗಿರೀಶ್ ಬಾತ್ರಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಟೇಬಲ್ ಟೆನ್ನಿಸ್‍ನಲ್ಲಿ 3ನೇ ಸುತ್ತಿಗೆ ಅರ್ಹತೆ ಪಡೆದ ಭಾರತದ ಮನಿಕಾ ಬಾತ್ರಾ
ಟೋಕಿಯೊ ಒಲಂಪಿಕ್ಸ್‌ನ ಮಹಿಳಾ ಸಿಂಗಲ್ಸ್ ವಿಭಾಗದ ಟೇಬಲ್ ಟೆನ್ನಿಸ್‍ನಲ್ಲಿ ಉಕ್ರೇನ್‌ನ ಮಾರ್ಗರಿಟಾ ಪೆಸೊಟ್ಕಾರನ್ನು ಸೋಲಿಸಿ ಭಾರತದ ಸ್ಟಾರ್ ಪ್ಯಾಡ್ಲರ್ ಮನಿಕಾ ಬಾತ್ರಾ 3ನೇ ಸುತ್ತಿಗೆ ಮುನ್ನಡೆ ಪಡೆದಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಮಣಿಕಾ ಬಾತ್ರಾ, ಸುತೀರ್ಥಾ ಮುಖರ್ಜಿ ಎರಡನೇ ಸುತ್ತಿಗೆ
ಟೋಕಿಯೊ ಒಲಂಪಿಕ್ಸ್ ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾರತದ ಪದಕ ಭರವಸೆ ಹಾಗೇ ಉಳಿದುಕೊಂಡಿದ್ದು, ಭಾರತದ ಮಹಿಳಾ ಟೇಬಲ್ ಟೆನಿಸ್ ಆಟಗಾರರಾದ ಮಣಿಕಾ ಬಾತ್ರಾ ಮತ್ತು ಸುತೀರ್ಥಾ ಮುಖರ್ಜಿ...

ಟೀಂ ಇಂಡಿಯಾ ಉಪನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ 'ಖೇಲ್ ರತ್ನ' ಪ್ರಶಸ್ತಿಗೆ ಶಿಫಾರಸು
ಭಾರತದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಟೀಂ ಇಂಡಿಯಾ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹೆಸರನ್ನು ಶಿಫಾರಸು ಮಾಡಲಾಗಿದೆ. ಒಟ್ಟೂ ನಾಲ್ವರ ಹೆಸರನ್ನು ಅತ್ಯುನ್ನತ ಗೌರವಕ್ಕಾಗಿ ಶಿಫಾರಸು ಮಾಡಲಾಗಿದ್ದು ಅದರಲ್ಲಿ ಶರ್ಮಾ ಹೆಸರೂ ಇದೆ

ಏಷ್ಯನ್ ಗೇಮ್ಸ್: ಟೇಬಲ್ ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಕಂಚು!
ಪ್ರತಿಷ್ಠಿತ ಏಷ್ಯಾಡ್ ಕ್ರೀಡಾಕೂಟದಲ್ಲಿ ಭಾರತದ ಅಚಂತ ಶರತ್ ಕಮಲ್-ಮಣಿಕಾ ಭಾತ್ರಾ ಜೀಓಡಿಯು ಟೇಬಲ್ ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಐತಿಹಾಸಿಕ ಕಂಚಿನ ಪದಕ ಗಳಿಸಿದೆ.

ಕಾಮನ್ವೆಲ್ತ್ ಗೇಮ್ಸ್: ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮಣಿಕಾ ಬಾತ್ರಾ
21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಶನಿವಾರ ಟೇಬಲ್ ಟೆನಿಸ್ ಸಿಂಗಲ್ಸ್...

ಟಿಟಿ: ಮನಿಕಾ ಬಾತ್ರಾಗೆ ಹ್ಯಾಟ್ರಿಕ್ ಚಿನ್ನ
12ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದ ಟೇಬಲ್ ಟೆನಿಲ್ ಮಹಿಳಾ ಡಬಲ್ಸ್ನಲ್ಲಿ ಮನಿಕಾ ಬಾತ್ರಾ ಹ್ಯಾಟ್ರಿಕ್ ಸಾಧನೆ ಮಾಡಿದ್ದು, ಸತತ ಮೂರನೇ ಬಾರಿಗೆ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ...

ಸೌಮ್ಯಜಿತ್, ಮಣಿಕಾಗೆ ಪ್ರಶಸ್ತಿ
ರಾಷ್ಟ್ರೀಯ ಚಾಂಪಿಯನ್ ಸೌಮ್ಯಜಿತ್ ಘೋಷ್ ಹಾಗೂ ಮಣಿಕಾ ಬಾತ್ರಾ 45ನೇ ಅಖಿಲ ಭಾರತ ಸಾಂಸ್ಥಿಕ ಮಟ್ಟದ ಟೇಬಲ್ ಟೆನಿಸ್ ಚಾಂಪಿಯನ್‍ಶಿಪ್‍ನಲ್ಲಿ...

