ManikSha Parade Ground

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರ್ಪಗಾವಲು
ಗಣರಾಜ್ಯೋತ್ಸವ ಆಚರಣೆಗೆ ಉಗ್ರರ ದಾಳಿ ಭೀತಿ ಇರುವುದರಿಂದ ಕಾರ್ಯಕ್ರಮ ನಡೆಯುವ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ತಿಳಿಸಿದ್ದಾರೆ...

ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆ: ಕುಮಾರ್ ನಾಯಕ್
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.

