Manipal Hospital

ಸ್ಪುಟ್ನಿಕ್ ವಿ ಲಸಿಕೆ ಅಭಿಯಾನ ಮುಂದೂಡಿದ ಮಣಿಪಾಲ್ ಆಸ್ಪತ್ರೆ
ಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ.

ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲು
ಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಮಣಿಪಾಲ್ ಆಸ್ಪತ್ರೆಯ ಏಳು ರೋಗಿಗಳಿಗೆ ಬ್ಲ್ಯಾಕ್ ಫಂಗಸ್: ಖಚಿತಪಡಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ
ಮಣಿಪಾಲ್‌ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್‌ಡಿಕೆಗೆ ಹಾಸಿಗೆ ಕೊರತೆಯಾಗಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ
ಕೋವಿಡ್ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯುಂಟಾಗಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್-19: ಸೋಂಕಿಗೊಳಗಾದ ಎಚ್.ಡಿ.ಕುಮಾರಸ್ವಾಮಿಗೂ ತಟ್ಟಿದ ಹಾಸಿಗೆ ಅಭಾವ!
ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಹಾಸಿಗೆಗಾಗಿ ಪರದಾಡಿದ ಘಟನೆ ನಡೆದಿದೆ.

ಕೊರೋನಾದಿಂದ ಸಿಎಂ ಬಿಎಸ್ ಯಡಿಯೂರಪ್ಪ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಬಿಎಸ್ ವೈ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆ
ಕೋವಿಡ್-19 ಸೋಂಕಿಗೆ ತುತ್ತಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.

ಸಿಎಂ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆ
ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.

ಸೋಂಕಿತರಿಗೆ ಹಾಸಿಗೆ ನೀಡಿ, ಇಲ್ಲವೇ ವಿದ್ಯುತ್, ನೀರು ಸರಬರಾಜು ಕಡಿತ ಎದುರಿಸಿ: ಮಣಿಪಾಲ್ ಆಸ್ಪತ್ರೆ ಸಿಇಒಗೆ ಸಚಿವ ಖಡಕ್ ಎಚ್ಚರಿಕೆ
ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಿ ಸರ್ಕಾರದೊಂದಿಗೆ ಸಹಕಾರ ನೀಡದೇ ಹೋದಲ್ಲಿ ಆಸ್ಪತ್ರೆ ನೀಡಲಾಗುತ್ತಿರುವ ವಿದ್ಯುತ್ ಹಾಗೂ ನೀರು ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಎಂದು ವೈಟ್'ಫೀಲ್ಡ್'ನಲ್ಲಿರುವ ಮಣಿಪಾಲ್ ಆಸ್ಪತ್ರೆಯ ಸಿಇಒಗೆ ಸಚಿವ ಭೈರತಿ ಬಸವರಾಜ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

