ದೇಶದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟ: ಮಣಿಪುರ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲು
ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ...