Manipur cops

ಮಣಿಪುರದಲ್ಲಿ ಪ್ರತಿಭಟನಾ ನಿರತರಿಂದ ಆಧುನಿಕ ಶಸ್ತ್ರಾಸ್ತ್ರಗಳ ಬಳಕೆ: ಪೊಲೀಸ್ ಅಧಿಕಾರಿ ಕಳವಳ
ಪ್ರತಿಭಟನಾ ನಿರತರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕೆ ಇಂತಹ ನಡೆಗಳಿಂದ ದೂರವಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ವೈರಲ್ ವೀಡಿಯೋ ಪ್ರಕರಣದಲ್ಲಿದ್ದ ಇನ್ನೂ 14 ಮಂದಿಯನ್ನು ಪತ್ತೆ ಮಾಡಿದ ಮಣಿಪುರ ಪೊಲೀಸರು!
ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ವೈರಲ್ ವೀಡಿಯೋ ಪ್ರಕರಣದಲ್ಲಿದ್ದ 14 ಮಂದಿಯನ್ನು ಮಣಿಪುರ ಪೊಲೀಸರು ಪತ್ತೆ ಮಾಡಿದ್ದಾರೆ.

