Manipur Police

Manipur police: ಜಿರಿಬಾಮ್ ಗನ್ ಫೈಟ್ ನಂತರ ಮೂವರು ಮಹಿಳೆಯರು, ಮೂವರು ಮಕ್ಕಳು ನಾಪತ್ತೆ!
ದೇಶ

Manipur police: ಜಿರಿಬಾಮ್ ಗನ್ ಫೈಟ್ ನಂತರ ಮೂವರು ಮಹಿಳೆಯರು, ಮೂವರು ಮಕ್ಕಳು ನಾಪತ್ತೆ!

ಮೂವರು ಮಹಿಳೆಯರು ಮತ್ತು ಮೂವರು ಅಪ್ರಾಪ್ತ ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಣಿಪುರ: ಐಆರ್‌ಬಿ ಕ್ಯಾಂಪ್‌ನಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದ ಆರು ಮಂದಿ ಬಂಧನ!
ದೇಶ

ಮಣಿಪುರ: ಐಆರ್‌ಬಿ ಕ್ಯಾಂಪ್‌ನಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದ ಆರು ಮಂದಿ ಬಂಧನ!

ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್‌ನಲ್ಲಿರುವ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ಶಿಬಿರದಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುತ್ತಿದ್ದ ಆರು ಮಂದಿಯನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!
ದೇಶ

ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!

ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 

ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸ್ ಎಫ್ಐಆರ್
ದೇಶ

ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸ್ ಎಫ್ಐಆರ್

ಮಣಿಪುರ ಪೊಲೀಸರು ಅಸ್ಸಾಂ ರೈಫಲ್ಸ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ

ಇಲ್ಲಿಯವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ: ಮಣಿಪುರ ಪೊಲೀಸರು
ದೇಶ

ಇಲ್ಲಿಯವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ: ಮಣಿಪುರ ಪೊಲೀಸರು

ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.