ದೇಶಮಣಿಪುರ ಸಂಬಂಧ ಪ್ರತಿಭಟನೆ: ಲೋಕಸಭೆ ನಾಳೆಗೆ ಮುಂದೂಡಿಕೆ; ಪೈರಸಿ ತಡೆಯುವ ಸಿನಿಮಾಟೋಗ್ರಾಫ್ ತಿದ್ದುಪಡಿ ಮಸೂದೆ ಅಂಗೀಕಾರ
ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.