Manipur video

ಮಣಿಪುರ ಕ್ರೌರ್ಯಕ್ಕೆ ಅಮೆರಿಕ ಖಂಡನೆ: ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಬೆಂಬಲ ಘೋಷಣೆ
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಮೆರಿಕ ಆಘಾತ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಕೈಗೊಳ್ಳುವ ಯಾವುದೇ ನ್ಯಾಯಪರ ಕ್ರಮಗಳಿಗೆ ತಾನು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ವೀಡಿಯೋ ಪ್ರಕರಣ: 4 ಮಂದಿ ಬಂಧನ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಪರೇಡ್ ಮಾಡಿದ ಪ್ರಕರಣದಲ್ಲಿ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮಣಿಪುರ ವೀಡಿಯೋ: ಮುಖ್ಯ ಆರೋಪಿಯ ಬಂಧನ; ಮೇ, ಜೂನ್ ನಲ್ಲೆ ಪ್ರತ್ಯೇಕ ಎಫ್ಐಆರ್ ಹಾಕಲಾಗಿತ್ತು!
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಟ್ ಮಾಡಿರುವ ವೀಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂಬಂಧ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

