Manipur Violance

ಮಣಿಪುರದ ಕೌತ್ರುಕ್ ಹಿಲ್‌ನಲ್ಲಿನ 7 ಅಕ್ರಮ ಬಂಕರ್‌ಗಳನ್ನು ಧ್ವಂಸಗೊಳಿಸಿದ ಭದ್ರತಾ ಪಡೆಗಳು!
ದೇಶ

ಮಣಿಪುರದ ಕೌತ್ರುಕ್ ಹಿಲ್‌ನಲ್ಲಿನ 7 ಅಕ್ರಮ ಬಂಕರ್‌ಗಳನ್ನು ಧ್ವಂಸಗೊಳಿಸಿದ ಭದ್ರತಾ ಪಡೆಗಳು!

ಹಿಂಸಾಚಾರ ಪೀಡಿತ ಮಣಿಪುರದ ಕೆಲವು ಭಾಗಗಳಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದ ನಂತರ ಭದ್ರತಾ ಪಡೆಗಳು ಗುಡ್ಡಗಾಡು ಅಂಚಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಹೆಚ್ಚಿಸಿದ್ದು ಏಳು ಅಕ್ರಮ ಬಂಕರ್‌ಗಳನ್ನು ನಾಶಪಡಿಸಿವೆ.

ಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ
ರಾಜ್ಯ

ಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ

ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಭಾರತದ ಆಂತರಿಕ ವಿಷಯ ಯುರೋಪ್ ಸಂಸತ್ತಿನಲ್ಲಿ ಚರ್ಚೆ: ಮಣಿಪುರದ ಬಗ್ಗೆ ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ
ದೇಶ

ಭಾರತದ ಆಂತರಿಕ ವಿಷಯ ಯುರೋಪ್ ಸಂಸತ್ತಿನಲ್ಲಿ ಚರ್ಚೆ: ಮಣಿಪುರದ ಬಗ್ಗೆ ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಮಣಿಪುರ ಹಿಂಸಾಚಾರ: ಸುಳ್ಳು ಸುದ್ದಿ ಹರಡುವಿಕೆಯನ್ನು ತಡೆಯಲು ಜೂನ್ 15 ರವರೆಗೆ ಇಂಟರ್ನೆಟ್ ಸ್ಥಗಿತ
ದೇಶ

ಮಣಿಪುರ ಹಿಂಸಾಚಾರ: ಸುಳ್ಳು ಸುದ್ದಿ ಹರಡುವಿಕೆಯನ್ನು ತಡೆಯಲು ಜೂನ್ 15 ರವರೆಗೆ ಇಂಟರ್ನೆಟ್ ಸ್ಥಗಿತ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮಣಿಪುರ: ಲೂಟಿ ಮಾಡಿದ್ದ 790 ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಭದ್ರತಾ ಪಡೆ
ದೇಶ

ಮಣಿಪುರ: ಲೂಟಿ ಮಾಡಿದ್ದ 790 ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಭದ್ರತಾ ಪಡೆ

ಮಣಿಪುರದ ಭದ್ರತಾ ಪಡೆಗಳು ಮೇ 3 ರಂದು ಭುಗಿಲೆದ್ದ ಜನಾಂಗೀಯ ಗಲಭೆಯ ಸಂದರ್ಭದಲ್ಲಿ ಪೊಲೀಸರು ಮತ್ತು ಇತರ ಸಂಸ್ಥೆಗಳಿಂದ ಲೂಟಿ ಮಾಡಿದ 790 ಅತ್ಯಾಧುನಿಕ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು 10,648 ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.