Manipur Violence

ಮಣಿಪುರ ಹಿಂಸಾಚಾರ: ಸಚಿವರ ಗೋಡೌನ್ ಸುಟ್ಟು ಹಾಕಿದ ದುಷ್ಕರ್ಮಿಗಳು; ನಿವಾಸ ಧ್ವಂಸಕ್ಕೂ ಯತ್ನ
ದೇಶ

ಮಣಿಪುರ ಹಿಂಸಾಚಾರ: ಸಚಿವರ ಗೋಡೌನ್ ಸುಟ್ಟು ಹಾಕಿದ ದುಷ್ಕರ್ಮಿಗಳು; ನಿವಾಸ ಧ್ವಂಸಕ್ಕೂ ಯತ್ನ

ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್‌ನಲ್ಲಿ ಮಣಿಪುರ ಸಚಿವ ಎಲ್ ಸುಸಿಂದ್ರೋ ಅವರ ಖಾಸಗಿ ಗೋಡೌನ್‌ಗೆ ದುಷ್ಕರ್ಮಿಗಳ ಗುಂಪೊಂದು ಇಂದು ಶನಿವಾರ ಮುಂಜಾನೆ ಬೆಂಕಿ ಹಚ್ಚಿ ಧ್ವಂಸ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ: ಸರ್ವಪಕ್ಷ ಸಭೆ 'ತುಂಬಾ ತಡವಾಯಿತು'; ಮೋದಿಗೆ ಇದು ಮುಖ್ಯವಲ್ಲ- ಕಾಂಗ್ರೆಸ್
ದೇಶ

ಮಣಿಪುರ ಹಿಂಸಾಚಾರ: ಸರ್ವಪಕ್ಷ ಸಭೆ 'ತುಂಬಾ ತಡವಾಯಿತು'; ಮೋದಿಗೆ ಇದು ಮುಖ್ಯವಲ್ಲ- ಕಾಂಗ್ರೆಸ್

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಕರೆದಿರುವ ಸರ್ವಪಕ್ಷ ಸಭೆಯು "ತುಂಬಾ ತಡವಾಗಿದೆ ಮತ್ತು ಅತ್ಯಂತ ಸಣ್ಣ ಕ್ರಮ" ಎಂದು ಕಾಂಗ್ರೆಸ್ ಟೀಕಿಸಿದೆ.

ಮಣಿಪುರ: ಹಿಂಸಾಚಾರ ಭುಗಿಲೆದ್ದ 50 ದಿನಗಳ ನಂತರ ಜೂನ್ 24ರಂದು ಸರ್ವಪಕ್ಷ ಸಭೆ ಕರೆದ ಅಮಿತ್ ಶಾ
ದೇಶ

ಮಣಿಪುರ: ಹಿಂಸಾಚಾರ ಭುಗಿಲೆದ್ದ 50 ದಿನಗಳ ನಂತರ ಜೂನ್ 24ರಂದು ಸರ್ವಪಕ್ಷ ಸಭೆ ಕರೆದ ಅಮಿತ್ ಶಾ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬಿಜೆಪಿ ನಾಯಕರ ಮನೆಗಳಿಗೆ ಬೆಂಕಿ ಹಚ್ಚಲು ಯತ್ನ, ಘರ್ಷಣೆ ವೇಳೆ ಇಬ್ಬರಿಗೆ ಗಾಯ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬಿಜೆಪಿ ನಾಯಕರ ಮನೆಗಳಿಗೆ ಬೆಂಕಿ ಹಚ್ಚಲು ಯತ್ನ, ಘರ್ಷಣೆ ವೇಳೆ ಇಬ್ಬರಿಗೆ ಗಾಯ

ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಶನಿವಾರ ತಿಳಿದುಬಂದಿದೆ.

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ದೇಶ

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಮಣಿಪುರ: ಸಚಿವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ದೇಶ

ಮಣಿಪುರ: ಸಚಿವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು ಇತ್ತೀಚಿನ ಬೆಳವಣಿಗೆಯಲ್ಲಿ ಮಣಿಪುರದ ಏಕೈಕ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಸಹಜ ಸ್ಥಿತಿಯತ್ತ ಮಣಿಪುರ: 50,000ಕ್ಕೂ ಹೆಚ್ಚು ಮಂದಿ ಇನ್ನೂ ಪರಿಹಾರ ಶಿಬಿರಗಳಲ್ಲೇ ವಾಸ!
ದೇಶ

ಸಹಜ ಸ್ಥಿತಿಯತ್ತ ಮಣಿಪುರ: 50,000ಕ್ಕೂ ಹೆಚ್ಚು ಮಂದಿ ಇನ್ನೂ ಪರಿಹಾರ ಶಿಬಿರಗಳಲ್ಲೇ ವಾಸ!

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಮಣಿಪುರ ಹಿಂಸಾಚಾರದ ತನಿಖೆಗೆ ಎಸ್ಐಟಿ ರಚಿಸಿದ ಸಿಬಿಐ
ದೇಶ

ಮಣಿಪುರ ಹಿಂಸಾಚಾರದ ತನಿಖೆಗೆ ಎಸ್ಐಟಿ ರಚಿಸಿದ ಸಿಬಿಐ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಉಲ್ಲೇಖಿಸಿರುವ ಆರು ಪ್ರಕರಣಗಳ ತನಿಖೆಗಾಗಿ ಸಿಬಿಐ ಡಿಐಜಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ ಎಂದು ಅಧಿಕಾರಿಗಳು...

ಮಣಿಪುರ: ಬೈಕ್‌ನಲ್ಲಿ ಬಂದು ಶಾಸಕರ ನಿವಾಸದ ಮೇಲೆ ಬಾಂಬ್ ಎಸೆದ ಇಬ್ಬರು ದುಷ್ಕರ್ಮಿಗಳು
ದೇಶ

ಮಣಿಪುರ: ಬೈಕ್‌ನಲ್ಲಿ ಬಂದು ಶಾಸಕರ ನಿವಾಸದ ಮೇಲೆ ಬಾಂಬ್ ಎಸೆದ ಇಬ್ಬರು ದುಷ್ಕರ್ಮಿಗಳು

ಗುರುವಾರ ಇಂಫಾಲದ ಶಾಸಕ ಸೊರೈಸಂ ಕೆಬಿ ಅವರ ನಿವಾಸದ ಗೇಟ್‌ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.