Manipur Violence

ಮಣಿಪುರಕ್ಕೆ ವಿಪಕ್ಷಗಳ INDIA ಸಂಸದರ ಭೇಟಿಯನ್ನು 'ಶೋ-ಆಫ್' ಎಂದ ಬಿಜೆಪಿ; ಸಂಜಯ್ ರಾವುತ್ ಕಿಡಿ
ದೇಶ

ಮಣಿಪುರಕ್ಕೆ ವಿಪಕ್ಷಗಳ INDIA ಸಂಸದರ ಭೇಟಿಯನ್ನು 'ಶೋ-ಆಫ್' ಎಂದ ಬಿಜೆಪಿ; ಸಂಜಯ್ ರಾವುತ್ ಕಿಡಿ

ವಿರೋಧ ಪಕ್ಷಗಳ ಒಕ್ಕೂಟ INDIA ಸಂಸದರ ಮಣಿಪುರ ಭೇಟಿಯನ್ನು 'ಶೋ-ಆಫ್' ಎಂದಿದ್ದ ಬಿಜೆಪಿ ವಿರುದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಲಹ ಪೀಡಿತ ರಾಜ್ಯಕ್ಕೆ ಭೇಟಿ ನೀಡಿಲ್ಲ ಮತ್ತು ಸಂಸತ್ತಿನಲ್ಲಿ ಅದರ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದರು.

ಮಣಿಪುರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ; ಸಮಸ್ಯೆಗಳನ್ನು ಪರಿಹರಿಸಲು ಶಾಂತಿ ಏಕೈಕ ಮಾರ್ಗ- ಪ್ರಧಾನಿ ಮೋದಿ
ದೇಶ

ಮಣಿಪುರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ; ಸಮಸ್ಯೆಗಳನ್ನು ಪರಿಹರಿಸಲು ಶಾಂತಿ ಏಕೈಕ ಮಾರ್ಗ- ಪ್ರಧಾನಿ ಮೋದಿ

ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು.

ವಿಭಜನೆ, ದ್ವೇಷ, ಕೋಪ, ರಾಜಕೀಯದ ನೇರ ಪರಿಣಾಮವೇ ಮಣಿಪುರ ಹಿಂಸಾಚಾರ: ರಾಹುಲ್ ಗಾಂಧಿ
ದೇಶ

ವಿಭಜನೆ, ದ್ವೇಷ, ಕೋಪ, ರಾಜಕೀಯದ ನೇರ ಪರಿಣಾಮವೇ ಮಣಿಪುರ ಹಿಂಸಾಚಾರ: ರಾಹುಲ್ ಗಾಂಧಿ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಆತಂಕಕಾರಿಯಾಗಿದ್ದು, ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ
ದೇಶ

ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಣಿಪುರದಲ್ಲಿ ದೌರ್ಜನ್ಯ ನಡೆಸಿದವರ ವಿರುದ್ಧ ಕೇಂದ್ರ ಕ್ರಮ ಕೈಗೊಂಡಿಲ್ಲ: ಮಮತಾ ಬ್ಯಾನರ್ಜಿ
ದೇಶ

ಮಣಿಪುರದಲ್ಲಿ ದೌರ್ಜನ್ಯ ನಡೆಸಿದವರ ವಿರುದ್ಧ ಕೇಂದ್ರ ಕ್ರಮ ಕೈಗೊಂಡಿಲ್ಲ: ಮಮತಾ ಬ್ಯಾನರ್ಜಿ

ಮಣಿಪುರದಲ್ಲಿ ದೌರ್ಜನ್ಯ ಎಸಗುತ್ತಿರುವವರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.

ಅವಿಶ್ವಾಸ ನಿರ್ಣಯ: ಲೋಕಸಭೆಯಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ!
ದೇಶ

ಅವಿಶ್ವಾಸ ನಿರ್ಣಯ: ಲೋಕಸಭೆಯಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ INDIA ಮೈತ್ರಿಕೂಟವು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಗುರುವಾರ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ದಿನವೇ ಮತ್ತೊಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ದೇಶ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ದಿನವೇ ಮತ್ತೊಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 

ಮಣಿಪುರ ಹಿಂಸಾಚಾರ: ಮಹಿಳೆಯರ ತಲೆಗೂದಲು, ಕತ್ತು ಸೀಳಿದ ವಿಡಿಯೋಗಳನ್ನು ನೋಡಿದ್ದೇವೆ- ಟಿಎಂಸಿ ಸಂಸದೆ
ದೇಶ

ಮಣಿಪುರ ಹಿಂಸಾಚಾರ: ಮಹಿಳೆಯರ ತಲೆಗೂದಲು, ಕತ್ತು ಸೀಳಿದ ವಿಡಿಯೋಗಳನ್ನು ನೋಡಿದ್ದೇವೆ- ಟಿಎಂಸಿ ಸಂಸದೆ

ಸಂಸತ್ ನಲ್ಲಿ ನಡೆಯುತ್ತಿರುವ ಅವಿಶ್ವಾಸ ನಿರ್ಣಯದ ವೇಳೆ ತೃಣಮೂಲ ಕಾಂಗ್ರೆಸ್ ಸಂಸದೆ ಕಾಕೋಲಿ ಗೋಶ್ ದಸ್ತಿದಾರ್‌ ಅವರು ಮಣಿಪುರ ಹಿಂಸಾಚಾರ ಕುರಿತಂತೆ ಕೆಲವು ಭಯಾನಕತೆಯನ್ನು ವಿವರಿಸಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಭಾಷಣ ಮಾಡಿದ್ದು 37 ನಿಮಿಷ, ಸಂಸದ್ ಟಿವಿ ತೋರಿಸಿದ್ದು ಕೇವಲ 14 ನಿಮಿಷ: ಕಾಂಗ್ರೆಸ್
ದೇಶ

ಲೋಕಸಭೆಯಲ್ಲಿ ರಾಹುಲ್ ಭಾಷಣ ಮಾಡಿದ್ದು 37 ನಿಮಿಷ, ಸಂಸದ್ ಟಿವಿ ತೋರಿಸಿದ್ದು ಕೇವಲ 14 ನಿಮಿಷ: ಕಾಂಗ್ರೆಸ್

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ 37 ನಿಮಿಷಗಳ ಕಾಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಸಂಸದ್ ಟಿವಿ ಶೇ 40ಕ್ಕಿಂತ ಕಡಿಮೆ ಅಂದರೆ ಕೇವಲ 14 ನಿಮಿಷಗಳ ಕಾಲ ಮಾತ್ರ ಅವರನ್ನು ಪರದೆ ಮೇಲೆ ತೋರಿಸಿದೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.