Manipur Violence

ಮಣಿಪುರ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿ ಸದಸ್ಯ ಸಮಿತಿ
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ತೀವ್ರವಾಗಿರುವ ಪರಿಣಾಮ, ಸುಪ್ರೀಂ ಕೋರ್ಟ್ ಪರಿಹಾರದ ಮೇಲ್ವಿಚಾರಣೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

ಮಣಿಪುರ ಹಿಂಸಾಚಾರ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ, ಎಸ್‌ಐಟಿ ಸ್ಥಾಪಿಸಲು ರಾಜ್ಯ ಪ್ರಸ್ತಾಪ
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭವಾಗಿದೆ. ಇನ್ನು ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಎಸ್‌ಪಿಗಳ ನೇತೃತ್ವದಲ್ಲಿ ಎಸ್‌ಐಟಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇಲ್ಲಿಯವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ: ಮಣಿಪುರ ಪೊಲೀಸರು
ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; 15 ಮನೆಗಳಿಗೆ ಬೆಂಕಿ, ಓರ್ವ ವ್ಯಕ್ತಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿ 15 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ಸಂಜೆ ಲಾಂಗೋಲ್ ಗೇಮ್ಸ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಮಣಿಪುರ: ಬಿಷ್ಣುಪುರದಲ್ಲಿ ಮತ್ತೊಂದು ಘರ್ಷಣೆ, 17 ಮಂದಿಗೆ ಗಾಯ; ಇಂಫಾಲ ಕಣಿವೆಯಲ್ಲಿ ಕರ್ಫ್ಯೂ ಜಾರಿ
ಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಘರ್ಷಣೆ ಸಂಭವಿಸಿದ್ದು, ಈ ವೇಳೆ ಸೇನೆ ಮತ್ತು ಆರ್‌ಎಎಫ್ (ರಾಯಲ್ ಏರ್ ಫೋರ್ಸ್) ಸಿಬ್ಬಂದಿ ಇಬ್ಬರೂ ಅಶ್ರುವಾಯು ಪ್ರಯೋಗಿಸಿದ್ದರ ಪರಿಣಾಮವಾಗಿ ಹದಿನೇಳು ಜನರು ಗಾಯಗೊಂಡಿದ್ದಾರೆ.

ಮಣಿಪುರ ಹಿಂಸಾಚಾರ: 14,000ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಸ್ಥಳಾಂತರಗೊಂಡಿದ್ದಾರೆ; ಶಿಕ್ಷಣ ಸಚಿವಾಲಯ ಮಾಹಿತಿ
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ 14,000ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಥಳಾಂತರಗೊಂಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗೆ ಮಧ್ಯಂತರ ಶಿಫಾರಸು ಕಳುಹಿಸಿದ ದೆಹಲಿ ಮಹಿಳಾ ಆಯೋಗ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ಶಿಫಾರಸುಗಳನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಆಗಸ್ಟ್ 8ರಂದು ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ನಿರ್ಧಾರ ವಿರೋಧಿಸಿ ಕಲಾಪ ಸಲಹಾ ಸಮಿತಿಯಿಂದ ಹೊರನಡೆದ INDIA
ಆಗಸ್ಟ್ 8ರಂದು ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ INDIA ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರು ಇಂದು ಕರೆದಿದ್ದ ಲೋಕಸಭೆ ಕಲಾಪ ಸಲಹಾ ಸಮಿತಿಯಿಂದ ಹೊರನಡೆದಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಣಿಪುರ ಹಿಂಸಾಚಾರದ ವಿರುದ್ಧ ನಿರ್ಣಯ ಅಂಗೀಕಾರ: ಬಿಜೆಪಿ ಬಹಿಷ್ಕಾರ!
ಬಿಜೆಪಿಯ ಪ್ರತಿಭಟನೆಯ ನಡುವೆ ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸುವ ನಿರ್ಣಯವನ್ನು ಪಶ್ಚಿಮ ಬಂಗಾಳ ವಿಧಾನಸಭೆ ಇಂದು ಅಂಗೀಕರಿಸಿದೆ.

