Manipur Violence

ಮಣಿಪುರದಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ: 6 ಆರೋಪಿಗಳನ್ನು ಬಂಧಿಸಿದ ಪೊಲೀಸರು!
ದೇಶ

ಮಣಿಪುರದಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ: 6 ಆರೋಪಿಗಳನ್ನು ಬಂಧಿಸಿದ ಪೊಲೀಸರು!

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. 

ಮಣಿಪುರ ಹಿಂಸಾಚಾರ: ನಾಳೆ ಗುಜರಾತ್‌ ಬುಡಕಟ್ಟು ಪ್ರದೇಶ ಬಂದ್; ಕಾಂಗ್ರೆಸ್ ನಿಂದ ಬೆಂಬಲ
ದೇಶ

ಮಣಿಪುರ ಹಿಂಸಾಚಾರ: ನಾಳೆ ಗುಜರಾತ್‌ ಬುಡಕಟ್ಟು ಪ್ರದೇಶ ಬಂದ್; ಕಾಂಗ್ರೆಸ್ ನಿಂದ ಬೆಂಬಲ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಗುಜರಾತ್‌ನ ಬುಡಕಟ್ಟು ಪ್ರದೇಶದಲ್ಲಿ ಭಾನುವಾರ ಬಂದ್ ಗೆ ಕರೆ ನೀಡಲಾಗಿದೆ  ಎಂದು ಬುಡಕಟ್ಟು ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವ್ಯಕ್ತಿಯ ತಲೆ ಕತ್ತರಿಸಿ ಕೋಲಿಗೆ ನೇತು ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು
ದೇಶ

ಮಣಿಪುರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವ್ಯಕ್ತಿಯ ತಲೆ ಕತ್ತರಿಸಿ ಕೋಲಿಗೆ ನೇತು ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರವಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಮಣಿಪುರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ವ್ಯಕ್ತಿಯ ತಲೆ ಕತ್ತರಿಸಿ ಕೋಲಿಗೆ ನೇತು ಹಾಕಿ ಘಟನೆ ವರದಿಯಾಗಿದೆ.

ಮಣಿಪುರ ಹಿಂಸಾಚಾರ ಕುರಿತು ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ: ಕಲಾಪ ಮಧ್ಯಾಹ್ನ 2-30ಕ್ಕೆ ಮುಂದೂಡಿಕೆ
ದೇಶ

ಮಣಿಪುರ ಹಿಂಸಾಚಾರ ಕುರಿತು ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ: ಕಲಾಪ ಮಧ್ಯಾಹ್ನ 2-30ಕ್ಕೆ ಮುಂದೂಡಿಕೆ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಗ್ಗೆ ರಾಜ್ಯಸಭೆಯಲ್ಲಿ ಇಂದು  ಗದ್ದಲ, ಕೋಲಾಹಲ ಉಂಟಾದ ನಂತರ ಕಡತದಿಂದ ಕೆಲ ಪದಗಳನ್ನು ಕಿತ್ತುಹಾಕಿದ ಸಭಾಪತಿ, ಕಲಾಪವನ್ನು ಮಧ್ಯಾಹ್ನ2-30ರವರೆಗೂ ಮುಂದೂಡಿದರು.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: 4 ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ; ಆರೋಪಿ ಮನೆಗೆ ಬೆಂಕಿ
ದೇಶ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: 4 ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ; ಆರೋಪಿ ಮನೆಗೆ ಬೆಂಕಿ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ.

ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ
ದೇಶ

ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ

ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: ಸರ್ಕಾರ ಕ್ರಮ ಕೈಗೊಳ್ಳದಿದ್ದರೇ ನಾವು ಕೈಗೊಳ್ಳುತ್ತೇವೆ- ಸುಪ್ರೀಂ ಕೋರ್ಟ್ ಎಚ್ಟರಿಕೆ
ದೇಶ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: ಸರ್ಕಾರ ಕ್ರಮ ಕೈಗೊಳ್ಳದಿದ್ದರೇ ನಾವು ಕೈಗೊಳ್ಳುತ್ತೇವೆ- ಸುಪ್ರೀಂ ಕೋರ್ಟ್ ಎಚ್ಟರಿಕೆ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೆಂಡಾಮಂಡಲವಾಗಿರುವ ಸುಪ್ರೀಂ ಕೋರ್ಟ್ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದೆ.

ಸಂಸತ್ತು ಅಧಿವೇಶನ: ಉಭಯ ಸದನಗಳಲ್ಲಿ ವಿಪಕ್ಷಗಳಿಂದ ನೊಟೀಸ್, ಮಣಿಪುರ ಹಿಂಸಾಚಾರ ಬಗ್ಗೆ ಚರ್ಚೆಗೆ ಒತ್ತಾಯ
ದೇಶ

ಸಂಸತ್ತು ಅಧಿವೇಶನ: ಉಭಯ ಸದನಗಳಲ್ಲಿ ವಿಪಕ್ಷಗಳಿಂದ ನೊಟೀಸ್, ಮಣಿಪುರ ಹಿಂಸಾಚಾರ ಬಗ್ಗೆ ಚರ್ಚೆಗೆ ಒತ್ತಾಯ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೊ ಹೊರಬಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವಿವಾದದಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಹಲವಾರು ವಿರೋಧ ಪಕ್ಷದ ಸಂಸದರು ಉಭಯ ಸದನಗಳಲ್ಲಿ ನೊಟೀಸ್ ನೀಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭ: ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ತಂತ್ರ, ತೀವ್ರ ಗದ್ದಲ-ಕೋಲಾಹಲ ಸಾಧ್ಯತೆ
ದೇಶ

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭ: ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ತಂತ್ರ, ತೀವ್ರ ಗದ್ದಲ-ಕೋಲಾಹಲ ಸಾಧ್ಯತೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭಾರತ-ಚೀನಾ ಗಡಿ ಸ್ಥಿತಿ, ಮುಂದಿನ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟ ರಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗುವುದರೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ತೀವ್ರ ಗದ್ದಲ, ಕೋಲಾಹಲ ಮಧ್ಯೆ ಪ್ರಾರಂಭವಾಗುವ