Manipur voilence

ಮಣಿಪುರ ವಿಡಿಯೋ ಬಿಡುಗಡೆ ಸಮಯದ ಕುರಿತು ಅಮಿತ್ ಶಾ ಪ್ರಶ್ನೆ: 'ನಾಚಿಕೆಗೇಡಿನ ಸಂಗತಿ' ಎಂದ ಕಾಂಗ್ರೆಸ್
ದೇಶ

ಮಣಿಪುರ ವಿಡಿಯೋ ಬಿಡುಗಡೆ ಸಮಯದ ಕುರಿತು ಅಮಿತ್ ಶಾ ಪ್ರಶ್ನೆ: 'ನಾಚಿಕೆಗೇಡಿನ ಸಂಗತಿ' ಎಂದ ಕಾಂಗ್ರೆಸ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ಬಿಡುಗಡೆಯಾದ ಸಮಯವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.

ಮಣಿಪುರ ಸಿಎಂ ಬದಲಾವಣೆ ಇಲ್ಲ; ಸ್ವಾತಂತ್ರ್ಯಾನಂತರದ ಭಾರತದಲ್ಲಿ ಜನ ನಂಬಿಕೆ ಇಟ್ಟಿರುವ ಏಕೈಕ ವ್ಯಕ್ತಿ ಪ್ರಧಾನಿ ಮೋದಿ: ಅಮಿತ್ ಶಾ
ದೇಶ

ಮಣಿಪುರ ಸಿಎಂ ಬದಲಾವಣೆ ಇಲ್ಲ; ಸ್ವಾತಂತ್ರ್ಯಾನಂತರದ ಭಾರತದಲ್ಲಿ ಜನ ನಂಬಿಕೆ ಇಟ್ಟಿರುವ ಏಕೈಕ ವ್ಯಕ್ತಿ ಪ್ರಧಾನಿ ಮೋದಿ: ಅಮಿತ್ ಶಾ

ದೇಶದ ಜನತೆಗೆ ತಪ್ಪು ಸಂದೇಶ ನೀಡಲು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಸ್ವತಂತ್ರ್ಯಾನಂತರದ ಭಾರತದಲ್ಲಿ ಜನ ನಂಬಿಕೆ ಇಟ್ಟಿರುವ ಏಕೈಕ ವ್ಯಕ್ತಿ ಎಂದರೆ ಅದು ಪ್ರಧಾನಿ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಣಿಪುರ ಹಿಂಸಾಚಾರ: NDA ಮೈತ್ರಿಕೂಟ ತೊರೆದ KPA, ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆ
ದೇಶ

ಮಣಿಪುರ ಹಿಂಸಾಚಾರ: NDA ಮೈತ್ರಿಕೂಟ ತೊರೆದ KPA, ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆ

ಮಣಿಪುರ ಹಿಂಸಾಚಾರದ ಬೆಳವಣಿಗೆ ಹಿನ್ನಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಎನ್ ಡಿಎ ಪಾಲುದಾರ ಪಕ್ಷ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಭಾನುವಾರ ಮಣಿಪುರದಲ್ಲಿ ಎನ್ ಬಿರೇನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ ತಳ್ಳಿಹಾಕುವಂತಿಲ್ಲ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ
ದೇಶ

ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ ತಳ್ಳಿಹಾಕುವಂತಿಲ್ಲ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ

ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಶನಿವಾರ ಹೇಳಿದ್ದಾರೆ.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಶಸ್ತ್ರಸಜ್ಜಿತ ದುಷ್ಕರ್ಮಿಗಳು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ
ದೇಶ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಶಸ್ತ್ರಸಜ್ಜಿತ ದುಷ್ಕರ್ಮಿಗಳು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ

ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ಶಂಕಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಆಂಬ್ಯುಲೆನ್ಸ್‌ಗೆ ಬೆಂಕಿ, 7 ವರ್ಷದ ಬಾಲಕ ಸೇರಿ ಮೂವರು ಸಜೀವ ದಹನ
ದೇಶ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಆಂಬ್ಯುಲೆನ್ಸ್‌ಗೆ ಬೆಂಕಿ, 7 ವರ್ಷದ ಬಾಲಕ ಸೇರಿ ಮೂವರು ಸಜೀವ ದಹನ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೊಂದು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಲಮ್ಸಾಂಗ್ ಪಿಎಸ್ ವ್ಯಾಪ್ತಿಯ ಇರೊಸೆಂಬಾದಲ್ಲಿ ಗುಂಪು ದಾಳಿ ನಡೆದಿದ್ದು, ಇದರ ಪರಿಣಾಮವಾಗಿ 7 ವರ್ಷದ ಮಗು ಸೇರಿ ಮೂವರು ವ್ಯಕ್ತಿಗಳು ಸಜೀವ ದಹನವಾಗಿದ್ದಾರೆ.