ದೇಶ'ನನ್ನ ಹೃದಯ ನೋವು ತುಂಬಿ ಸಿಟ್ಟಿನಿಂದ ಕುದಿಯುತ್ತಿದೆ, ತಪ್ಪಿತಸ್ಥರನ್ನು ಬಿಡುವುದಿಲ್ಲ': ಮಣಿಪುರ ಮಹಿಳೆಯರ ಬೆತ್ತಲೆ ಪರೇಡ್ ಬಗ್ಗೆ ಪ್ರಧಾನಿ ಆಕ್ರೋಶ
ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ.