Manipur

Manipur: ಸುವ್ಯವಸ್ಥೆ, ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರದ ನಿರ್ದೇಶನ
ದೇಶ

Manipur: ಸುವ್ಯವಸ್ಥೆ, ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರದ ನಿರ್ದೇಶನ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ 11 ಶಂಕಿತ ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾದ ನಂತರ ಮಣಿಪುರದಲ್ಲಿ ಕಳೆದ ಸೋಮವಾರ ಹೊಸ ಹಿಂಸಾಚಾರ ಸಂಭವಿಸಿದೆ.

ಮಣಿಪುರ: ಭೀಕರ ಗುಂಡಿನ ಚಕಮಕಿ; ಜಿರಿಬಾಮ್ ನಲ್ಲಿ ಎರಡು ಮೃತದೇಹ ಪತ್ತೆ; ನಿಷೇಧಾಜ್ಞೆ ಜಾರಿ
ದೇಶ

ಮಣಿಪುರ: ಭೀಕರ ಗುಂಡಿನ ಚಕಮಕಿ; ಜಿರಿಬಾಮ್ ನಲ್ಲಿ ಎರಡು ಮೃತದೇಹ ಪತ್ತೆ; ನಿಷೇಧಾಜ್ಞೆ ಜಾರಿ

ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ನಿನ್ನೆ ಶಂಕಿತ ಉಗ್ರಗಾಮಿಗಳು ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ
ದೇಶ

ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ

ರಾಜ್ಯದಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಇನ್ನೂ ನಡೆಯುತ್ತಿವೆ. ಆದರೆ ಇದು ಕಳೆದ ಹಲವಾರು ತಿಂಗಳುಗಳಲ್ಲಿ ಭಯೋತ್ಪಾದಕರ ಹತ್ಯೆಯ ಅತಿದೊಡ್ಡ ಘಟನೆಯಾಗಿದೆ.

ಮಣಿಪುರ: ರಾಕೆಟ್, ಮಾರ್ಟರ್ ಗಳನ್ನು ವಶಕೆ ಪಡೆದ ಸೇನೆ, 8 ಮಂದಿ UNLF-P ಸದಸ್ಯರ ಬಂಧನ
ದೇಶ

ಮಣಿಪುರ: ರಾಕೆಟ್, ಮಾರ್ಟರ್ ಗಳನ್ನು ವಶಕೆ ಪಡೆದ ಸೇನೆ, 8 ಮಂದಿ UNLF-P ಸದಸ್ಯರ ಬಂಧನ

ಹೆಚ್ಚುವರಿಯಾಗಿ, ಅಧಿಕಾರಿಗಳು ಎರಡು ದೊಡ್ಡ ದೇಶೀಯವಾಗಿ ನಿರ್ಮಿಸಲಾದ ಮಾರ್ಟರ್, ಒಂದು ಮಧ್ಯಮ ಗಾತ್ರದ ದೇಶೀಯ ನಿರ್ಮಿತ ಮಾರ್ಟರ್, ಮೂರು ಸುಧಾರಿತ ಮಾರ್ಟರ್ ಬಾಂಬ್‌ಗಳು, ಒಂದು ರೇಡಿಯೋ ಸೆಟ್ ಮತ್ತು ಎರಡು ದೇಶೀಯವಾಗಿ ನಿರ್ಮಿತ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಣಿಪುರ: ತೌಬಲ್‌ನಲ್ಲಿ 8 UNLF (P) ಕೇಡರ್ ಗಳ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ
ದೇಶ

ಮಣಿಪುರ: ತೌಬಲ್‌ನಲ್ಲಿ 8 UNLF (P) ಕೇಡರ್ ಗಳ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ

ತೌಬಲ್ ಜಿಲ್ಲೆಯಲ್ಲಿ ಜನರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಡೆದಿದ್ದಕ್ಕಾಗಿ ಯುಎನ್‌ಎಲ್‌ಎಫ್ (ಪಿ) ಸದಸ್ಯರನ್ನು ನಿನ್ನೆ ಬಂಧಿಸಲಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಜಿರಿಬಾಮ್ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಜಿರಿಬಾಮ್ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ

ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ

ಮಣಿಪುರ: ಸಿಎಂ ಸ್ಥಾನದಿಂದ ಬಿರೇನ್ ಸಿಂಗ್ ಕೆಳಗಿಳಿಸಲು 19 ಬಿಜೆಪಿ ಶಾಸಕರ ಒತ್ತಾಯ
ದೇಶ

ಮಣಿಪುರ: ಸಿಎಂ ಸ್ಥಾನದಿಂದ ಬಿರೇನ್ ಸಿಂಗ್ ಕೆಳಗಿಳಿಸಲು 19 ಬಿಜೆಪಿ ಶಾಸಕರ ಒತ್ತಾಯ

ಕುತೂಹಲಕಾರಿಯಾಗಿ, ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಿಎಂ ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಯ ಕುರಿತು ಸ್ಥಳೀಯ ಸುದ್ದಿ ವಾಹಿನಿಯ ವರದಿಯನ್ನು ಅಪ್‌ಲೋಡ್ ಮಾಡಿದ್ದರು.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳ ಲೂಟಿ!
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳ ಲೂಟಿ!

‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಕುಕಿ ಬಂಡುಕೋರರಿಂದ ಮೈತೇಯಿ ಯುವಕರ ಅಪಹರಣ: ತಮ್ಮನ್ನು ರಕ್ಷಿಸುವಂತೆ ಮಣಿಪುರ ಸಿಎಂಗೆ ಮನವಿ
ದೇಶ

ಕುಕಿ ಬಂಡುಕೋರರಿಂದ ಮೈತೇಯಿ ಯುವಕರ ಅಪಹರಣ: ತಮ್ಮನ್ನು ರಕ್ಷಿಸುವಂತೆ ಮಣಿಪುರ ಸಿಎಂಗೆ ಮನವಿ

ಅಪಹರಣಕ್ಕೊಳಗಾದವರಲ್ಲಿ ಒಬ್ಬ ತಮ್ಮ ಅಪಹರಣಕಾರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ತಮ್ಮ ಜೀವಗಳನ್ನು ಉಳಿಸುವಂತೆ ಸಿಂಗ್‌ಗೆ ತೀವ್ರ ಮನವಿ ಮಾಡಿದರು. ಆದರೆ ಕುಕಿಗಳ ಬೇಡಿಕೆಗಳು ಏನೆಂದು ತಿಳಿದುಬಂದಿಲ್ಲ.