Manipur

ಮಣಿಪುರದಲ್ಲಿ 'ಶಾಶ್ವತ' ಶಾಂತಿಗಾಗಿ ಮೈತೇಯಿ, ಕುಕಿ ಸಮುದಾಯಗಳೊಂದಿಗೆ ಮಾತುಕತೆ: ಅಮಿತ್ ಶಾ
ಮ್ಯಾನ್ಮಾರ್‌ನೊಂದಿಗಿನ ಅಂತರರಾಷ್ಟ್ರೀಯ ಗಡಿಯಲ್ಲಿ 30 ಕಿಮೀ ಬೇಲಿ ನಿರ್ಮಿಸಲಾಗಿದೆ ಮತ್ತು ಒಟ್ಟು 1,500 ಕಿಮೀಗೆ ಬೇಲಿ ನಿರ್ಮಾಣಕ್ಕೆ ಹಣ ಮಂಜೂರಾಗಿದೆ.

ದೇಶದ ಇತರ ಭಾಗ, ವಿದೇಶಗಳಿಗೆ ಭೇಟಿ ನೀಡುವ ಪ್ರಧಾನಿ ಮೋದಿ, ಉದ್ದೇಶಪೂರ್ವಕವಾಗಿ ಮಣಿಪುರಕ್ಕೆ ತೆರಳುತ್ತಿಲ್ಲ: ಕಾಂಗ್ರೆಸ್
2023ರ ಮೇ 3ರಂದು ಮಣಿಪುರ ಹೊತ್ತಿ ಉರಿಯಲು ಆರಂಭಿಸಿತು. 2023ರ ಜೂನ್ 4ರಂದು ಹಿಂಸಾಚಾರ, ಗಲಭೆಗೆ ಕಾರಣಗಳು ಮತ್ತು ಹರಡುವಿಕೆ ಕುರಿತು ತನಿಖೆ ನಡೆಸಲು ಮೂವರು ಸದಸ್ಯರ ತನಿಖಾ ಆಯೋಗವನ್ನು ರಚಿಸಲಾಗಿದೆ.

ಮಣಿಪುರ: ಡ್ರೋನ್ ದಾಳಿಗೆ ವಾಹನಗಳು ಕರಕಲು; ಎಲ್ಲೆಲ್ಲೂ ವಿನಾಶ!

ಮಣಿಪುರದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ; ರಾಜ್ಯಪಾಲರ ಭವನದ ಹೊರಗೆ ಕಲ್ಲು ತೂರಾಟ!
ಜನಾಂಗೀಯ ಹಿಂಸಾಚಾರ-ಪೀಡಿತ ಮಣಿಪುರದಲ್ಲಿ ಡ್ರೋಣ್ ಮೂಲಗಳ ದಾಳಿಗಳನ್ನು ನಡೆಸಲಾಗುತ್ತಿದೆ. ಈ ದಾಳಿಗಳಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು ಹನ್ನೆರಡು ಜನರು ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು, ಉಗ್ರರ ಮೂರು ಬಂಕರ್ ಧ್ವಂಸ
ಶನಿವಾರ ಜಿರಿಬಾಮ್ ಜಿಲ್ಲೆಯಲ್ಲಿ ಎರಡು ಸಮುದಾಯಗಳ ಜನರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿಯನ್ನು ಮಲಗಿದ್ದಾಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಣಿಪುರದಲ್ಲಿ ಹಿಂಸಾಚಾರ: ಡ್ರೋನ್ ದಾಳಿಯಲ್ಲಿ ಮಹಿಳೆಯರು ಸೇರಿ ಮೂವರಿಗೆ ಗಾಯ!
ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಡ್ರೋನ್ ಬಳಸಿ ಹೊಸ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಣಿಪುರ: ಉಗ್ರರ ದಾಳಿಗೆ ಮಹಿಳೆ ಬಲಿ, ಮಗಳಿಗೆ ಗಾಯ
ಉಗ್ರರು ಬೆಟ್ಟದ ತಪ್ಪಲಿನಿಂದ ತಗ್ಗು ಪ್ರದೇಶಗಳಾದ ಕೌಟ್ರುಕ್ ಮತ್ತು ನೆರೆಯ ಕಡಂಗ್‌ಬಂಡ್‌ನ ಪ್ರದೇಶಗಳ ಕಡೆಗೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಎಂಟು ವರ್ಷದ ಮಗಳು ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಗುಂಡಿನ ದಾಳಿ: ಕುಕಿ-ಝೋ ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವು
ಆಂತರಿಕ ಕಲಹದಿಂದ ಹಿಂಸಾಚಾರ ಆರಂಭವಾಗಿ ನಂತರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಗ್ರಾಮದ ಮೂವರು ಸ್ವಯಂಸೇವಕರು ಮತ್ತು UKLF ಸದಸ್ಯ ಸಾವನ್ನಪ್ಪಿದ್ದಾನೆ.

ಭಾರತದ ಮಣಿಪುರ, ಜಮ್ಮು-ಕಾಶ್ಮೀರಕ್ಕೆ ಪ್ರಯಾಣಿಸಬೇಡಿ: ಅಮೆರಿಕ ಪ್ರಜೆಗಳಿಗೆ ಸೂಚನೆ
ಭಾರತದ ಪರಿಷ್ಕೃತ ಪ್ರವಾಸ ಸಲಹೆಯಲ್ಲಿ ಈಶಾನ್ಯ ರಾಜ್ಯಗಳ ಮಾಹಿತಿಯನ್ನು ಪ್ರತಿಬಿಂಬಿಸಲು ಪರಿಷ್ಕರಿಸಲಾಗಿದೆ ಎಂದು ಸ್ಟೇಟ್ ಡಿಪಾರ್ಟ್ ಮೆಂಟ್ ಹೇಳಿದೆ.

