Manipur

ಭಾರತದ ಮಣಿಪುರ, ಜಮ್ಮು-ಕಾಶ್ಮೀರಕ್ಕೆ ಪ್ರಯಾಣಿಸಬೇಡಿ: ಅಮೆರಿಕ ಪ್ರಜೆಗಳಿಗೆ ಸೂಚನೆ
ದೇಶ

ಭಾರತದ ಮಣಿಪುರ, ಜಮ್ಮು-ಕಾಶ್ಮೀರಕ್ಕೆ ಪ್ರಯಾಣಿಸಬೇಡಿ: ಅಮೆರಿಕ ಪ್ರಜೆಗಳಿಗೆ ಸೂಚನೆ

ಭಾರತದ ಪರಿಷ್ಕೃತ ಪ್ರವಾಸ ಸಲಹೆಯಲ್ಲಿ ಈಶಾನ್ಯ ರಾಜ್ಯಗಳ ಮಾಹಿತಿಯನ್ನು ಪ್ರತಿಬಿಂಬಿಸಲು ಪರಿಷ್ಕರಿಸಲಾಗಿದೆ ಎಂದು ಸ್ಟೇಟ್ ಡಿಪಾರ್ಟ್ ಮೆಂಟ್ ಹೇಳಿದೆ.

ಮಣಿಪುರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ನ್ಯಾ. ಕೋಟೀಶ್ವರ್ ಸಿಂಗ್; ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕ
ದೇಶ

ಮಣಿಪುರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ನ್ಯಾ. ಕೋಟೀಶ್ವರ್ ಸಿಂಗ್; ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕ

ನ್ಯಾ. ಎನ್ ಕೋಟೀಶ್ವರ್ ಸಿಂಗ್ ಅವರು ಮಣಿಪುರದಿಂದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಮಣಿಪುರದಲ್ಲಿ ಉಗ್ರರಿಂದ ಹೊಂಚು ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ
ದೇಶ

ಮಣಿಪುರದಲ್ಲಿ ಉಗ್ರರಿಂದ ಹೊಂಚು ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

ಸುಪ್ರೀಂ ಕೋರ್ಟ್ ಗೆ ಜಮ್ಮು-ಕಾಶ್ಮೀರ, ಮಣಿಪುರ, ತಮಿಳುನಾಡು ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ದೇಶ

ಸುಪ್ರೀಂ ಕೋರ್ಟ್ ಗೆ ಜಮ್ಮು-ಕಾಶ್ಮೀರ, ಮಣಿಪುರ, ತಮಿಳುನಾಡು ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಶಿಫಾರಸು

"ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಅವರ (ನ್ಯಾಯಮೂರ್ತಿ ಸಿಂಗ್) ನೇಮಕವು ಈಶಾನ್ಯಕ್ಕೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ ಮತ್ತು ನಿರ್ದಿಷ್ಟವಾಗಿ ಮಣಿಪುರ ರಾಜ್ಯದಿಂದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಮೊದಲ ನ್ಯಾಯಾಧೀಶರಾಗಲಿದ್ದಾರೆ" ಎಂದು ಕೊಲಿಜಿಯಂನ ನಿರ್ಣಯ ಹೇಳಿದೆ.

ಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ
ದೇಶ

ಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಶಂಕಿತ ಉಗ್ರಗಾಮಿಗಳು ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಮೇಲೆ ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ: ಪೊಲೀಸ್ ಔಟ್‌ಪೋಸ್ಟ್‌, ಹಲವರು ಮನೆಗಳಿಗೆ ಉಗ್ರಗಾಮಿಗಳಿಂದ ಬೆಂಕಿ!
ದೇಶ

ಮಣಿಪುರ: ಪೊಲೀಸ್ ಔಟ್‌ಪೋಸ್ಟ್‌, ಹಲವರು ಮನೆಗಳಿಗೆ ಉಗ್ರಗಾಮಿಗಳಿಂದ ಬೆಂಕಿ!

ಶಂಕಿತ ಉಗ್ರಗಾಮಿಗಳು ಶನಿವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಪೊಲೀಸ್ ಔಟ್‌ಪೋಸ್ಟ್‌ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಮತ್ತೆ ಪ್ರಕ್ಷುಬ್ಧ: ಉಗ್ರರಿಂದ ವ್ಯಕ್ತಿಯ ಹತ್ಯೆ!
ದೇಶ

ಮಣಿಪುರ ಮತ್ತೆ ಪ್ರಕ್ಷುಬ್ಧ: ಉಗ್ರರಿಂದ ವ್ಯಕ್ತಿಯ ಹತ್ಯೆ!

ಜನಾಂಗೀಯ ಕಲಹ ಎದುರಿಸಿದ್ದ ಮಣಿಪುರ ಮತ್ತೆ ಆತಂಕದ ಪರಿಸ್ಥಿತಿ ಎದುರಿಸಿದೆ. ಜಿರಿಬಮ್ ಜಿಲ್ಲೆಯಲ್ಲಿ 59 ವರ್ಷದ ನಿರ್ದಿಷ್ಟ ಸಮುದಾಯವೊಂದರ ವ್ಯಕ್ತಿಯನ್ನ ಮತ್ತೊಂದು ಸಮುದಾಯದ ಉಗ್ರರು ಹತ್ಯೆ ಮಾಡಿದ್ದಾರೆ.

ಮಣಿಪುರ: ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳದಂತೆ ಸೇನೆಯನ್ನೇ ತಡೆದ ಮಹಿಳೆಯರು
ದೇಶ

ಮಣಿಪುರ: ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳದಂತೆ ಸೇನೆಯನ್ನೇ ತಡೆದ ಮಹಿಳೆಯರು

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಂಗಳವಾರ ಮಹಿಳೆಯರ ನೇತೃತ್ವದ ಪ್ರತಿಭಟನಾಕಾರರು ಜಪ್ತಿ ಮಾಡಿದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ತೆಗೆದುಕೊಂಡು ಹೋಗದಂತೆ ಸೇನೆಯನ್ನು ತಡೆದರು.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹುತಾತ್ಮ, ಗುಂಡಿನ ಚಕಮಕಿಯಲ್ಲಿ ಓರ್ವ ಸಾವು
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹುತಾತ್ಮ, ಗುಂಡಿನ ಚಕಮಕಿಯಲ್ಲಿ ಓರ್ವ ಸಾವು

ಮಣಿಪುರದಲ್ಲಿ ಶೇಕಡಾ 75 ರಷ್ಟು ಮತದಾನವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದರು.