Manipur

ಭಾರತ್ ಜೋಡೋ ನ್ಯಾಯ್ ಯಾತ್ರೆ: ಮಣಿಪುರದಲ್ಲಿ ರಾಹುಲ್ ಜೊತೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ವಿಶೇಷ ವಿಮಾನದ ಮೂಲಕ ಮಣಿಪುರಕ್ಕೆ ತೆರಳಿದ್ದಾರೆಂದು ತಿಳಿದುಬಂದಿದೆ.

ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ: ಮಣಿಪುರದಲ್ಲಿ ಆಡಳಿತ ಯಂತ್ರ ವಿಫಲವಾಗಿದೆ - ರಾಹುಲ್ ಗಾಂಧಿ
ಜನಾಂಗೀಯ ಕಲಹ ಪೀಡಿತ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡನೇ ದೊಡ್ಡ ಪಾದಯಾತ್ರೆ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ ಸಿಕ್ಕಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 6,713 ಕಿ.ಮೀ ದೂರ ಪಾದಯಾತ್ರೆ ಮಾಡಲಿದ್ದಾರೆ.

ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಆರಂಭ
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಮಣಿಪುರ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ, ಬಾಂಬ್ ಸ್ಫೋಟ; 4 ನಾಗರಿಕರು ನಾಪತ್ತೆ!
ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಸಮಯದಲ್ಲಿ ನಾಲ್ವರು ನಾಪತ್ತೆಯಾಗಿದ್ದು ಪೊಲೀಸರು ಅವರಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ರಾಹುಲ್ ಗಾಂಧಿ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಗೆ ಮಣಿಪುರ ಸರ್ಕಾರದಿಂದ ಅನುಮತಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಮಣಿಪುರ ಸರ್ಕಾರ ಬುಧವಾರ ಅನುಮತಿ ನೀಡಿದೆ. ಆದರೆ ಯಾತ್ರೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಿದೆ.

ರಾಹುಲ್ ಗಾಂಧಿ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಗೆ ಮಣಿಪುರ ಸರ್ಕಾರ ಅನುಮತಿ ನಿರಾಕರಣೆ
ಇಂಫಾಲ್ ಅರಮನೆ ಮೈದಾನದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಮಣಿಪುರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ!
ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮಣಿಪುರದ ಮೊರೆಹ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಮಣಿಪುರ: ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟ 8 ತಿಂಗಳ ಬಳಿಕ 19 ಸಂತ್ರಸ್ತರ ಅಂತ್ಯಕ್ರಿಯೆ!
ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟ 8 ತಿಂಗಳ ಬಳಿಕ 19 ಸಂತ್ರಸ್ತರ ಅಂತ್ಯಕ್ರಿಯೆ ನಡೆದಿದೆ. ಕುಕಿ ಝೋ ಸಮುದಾಯದ ಸಂತ್ರಸ್ತರು ಸಾವನ್ನಪ್ಪಿದ್ದರು.

ಮಣಿಪುರದಲ್ಲಿ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಶವ ಪತ್ತೆ: ಉಗ್ರರದ್ದೆಂಬ ಶಂಕೆ!
ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

