Manipur

ಮಣಿಪುರ ಹಿಂಸಾಚಾರ: 30 ಮನೆಗಳಿಗೆ, ಭದ್ರತಾ ಪಡೆಗಳು ಬಳಸುತ್ತಿದ್ದ ಬಸ್ಸುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ
ಗಲಭೆ ಪೀಡಿತ ಮಣಿಪುರದಲ್ಲಿ ಹೊಸ ಹಿಂಸಾಚಾರ ಪ್ರಕರಣ ವರದಿಯಾಗಿದ್ದು, ಸುಮಾರು 2,000 ಮಂದಿಯಿದ್ದ ಜನರ ಗುಂಪೊಂದು ಬುಧವಾರ ಬೆಳಿಗ್ಗೆ ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್ನಲ್ಲಿ ಸುಮಾರು 30 ಮನೆಗಳನ್ನು ಸುಟ್ಟುಹಾಕಿದೆ ಮತ್ತು ಇತರ ನಾಲ್ಕು ಮನೆಗಳನ್ನು ಕೆಡವಿದೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಆರು ಮಸೂದೆ ಮಂಡನೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಮಣಿಪುರದಲ್ಲಿ ಮಹಿಳೆಗೆ ಕಿರುಕುಳದ ವಿಡಿಯೋ ವೈರಲ್: BSF ಹೆಡ್ ಕಾನ್ಸ್ಟೆಬಲ್ ಅಮಾನತು!
ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ(BSF) ಹೆಡ್ ಕಾನ್ಸ್ಟೆಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ.

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.

ಬೆತ್ತಲೆ ಮೆರವಣಿಗೆ ನಡೆಸಿದ ಇಬ್ಬರು ಮಹಿಳೆಯರು ತೀವ್ರ ಆಘಾತದಲ್ಲಿದ್ದಾರೆ: ಡಿಸಿಡಬ್ಲ್ಯೂ ಮುಖ್ಯಸ್ಥೆ
ಮಣಿಪುರದಲ್ಲಿ ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಇಬ್ಬರು ಮಹಿಳೆಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ ಮತ್ತು ಅವರಿಗೆ ಇನ್ನೂ ಯಾವುದೇ ಕೌನ್ಸೆಲಿಂಗ್ ಅಥವಾ ಪರಿಹಾರ ಸಿಕ್ಕಿಲ್ಲ ಎಂದು ಆ ಇಬ್ಬರು ಮಹಿಳೆಯರ ಕುಟುಂಬಗಳನ್ನು ಭೇಟಿ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 7ನೇ ಆರೋಪಿ ಬಂಧನ
ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮಣಿಪುರ: ಬ್ರಾಡ್ಬ್ಯಾಂಡ್ ಮೇಲಿನ ನಿಷೇಧ ತೆರವು; ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಕೆ
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸುಮಾರು ಮೂರು ತಿಂಗಳ ನಂತರ ರಾಜ್ಯ ಸರ್ಕಾರ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿಗೆ ಮಂಗಳವಾರ ಹಿಂಪಡೆದಿದೆ.

718 ಮ್ಯಾನ್ಮಾರ್ ಪ್ರಜೆಗಳು ಅಕ್ರಮವಾಗಿ ಮಣಿಪುರಕ್ಕೆ ಪ್ರವೇಶ: ಹಿಂದಕ್ಕೆ ಕಳುಹಿಸುವಂತೆ ಅಸ್ಸಾಂ ರೈಫಲ್ಸ್ಗೆ ಸೂಚನೆ
301 ಮಕ್ಕಳು ಸೇರಿದಂತೆ ಕನಿಷ್ಠ 718 ಮ್ಯಾನ್ಮಾರ್ ಪ್ರಜೆಗಳು ಕಳೆದ ವಾರ ಈಶಾನ್ಯ ರಾಜ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಮಣಿಪುರ ಸರ್ಕಾರ ಹೇಳಿದೆ.

ಮಣಿಪುರ ಹಿಂಸಾಚಾರ: ಪ್ರಧಾನಿ ಮೋದಿ ಹೇಳಿಕೆಗೆ ಆಗ್ರಹಿಸಿ 'ಇಂಡಿಯಾ'ದಿಂದ ಅಹೋರಾತ್ರಿ ಧರಣಿ
ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್...

