Manipur

ಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್‌ಗಳು ಅನಿರ್ದಿಷ್ಟಾವಧಿಗೆ ಬಂದ್!
"ರಾಜ್ಯ ಅಧಿಕಾರಿಗಳು ಪೆಟ್ರೋಲ್ ಪಂಪ್/ಡೀಲರ್‌ಗಳ ಸುರಕ್ಷತೆಯ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ, ಗುರುವಾರ ರಾತ್ರಿ ಸಂಭವಿಸಿದ ಬಾಂಬ್ ಸ್ಫೋಟ ನಾವು ಇನ್ನೂ ತೀವ್ರ ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ ಎಂದು ಸಾಬೀತುಪಡಿಸಿದೆ" ಎಂದು ತಿಳಿಸಿದೆ.

ಮಣಿಪುರ: 27 ಕಚ್ಚಾ ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು
ಕಾರ್ಯಾಚರಣೆಯ ಸಮಯದಲ್ಲಿ, ಗುರುವಾರ ದೇಶೀಯ ಬಾಂಬ್‌ಗಳು ಪತ್ತೆಯಾಗಿದ್ದು, ಅವುಗಳನ್ನು ಮೊಂಗ್ಲ್‌ಹಾಮ್ ಗ್ರಾಮದ ಬಳಿಯ ಸ್ಥಳದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ; ಅಪಾರ ಶಸ್ತ್ರಾಸ್ತ್ರಗಳು ವಶಕ್ಕೆ!
ಕಕ್ಚಿಂಗ್ ಜಿಲ್ಲೆಯ ಚೆಕ್‌ಪಾಯಿಂಟ್‌ನಿಂದ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸದಸ್ಯನನ್ನು ಬಂಧಿಸಲಾಗಿದೆ.

ಜನಾಂಗೀಯ ಹಿಂಸಾಚಾರ: ಮೊದಲ ಬಾರಿ ಮಣಿಪುರಕ್ಕೆ ಮೋಹನ್ ಭಾಗವತ್ ಭೇಟಿ
ಭಾಗವತ್ ಅವರು ನವೆಂಬರ್ 20 ರಿಂದ ಮೂರು ದಿನ ಮಣಿಪುರ ಪ್ರವಾಸದ ಸಮಯದಲ್ಲಿ ನಾಗರಿಕರು, ಉದ್ಯಮಿಗಳು ಮತ್ತು ಬುಡಕಟ್ಟು ಸಮುದಾಯದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮಣಿಪುರ: ಗುಂಡಿನ ಚಕಮಕಿಯಲ್ಲಿ ನಾಲ್ವರು ಕುಕಿ ಉಗ್ರರ ಹತ್ಯೆ
ಚುರಾಚಂದ್‌ಪುರ ಜಿಲ್ಲೆಯ ಹೆಂಗ್ಲೆಪ್ ಉಪವಿಭಾಗದ ಖಾನ್ಪಿ ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆದಿದೆ.

ಮಾದಕ ದ್ರವ್ಯ ವ್ಯಾಪಾರಕ್ಕೆ ಮಣಿಪುರ ಸ್ವರ್ಗ? ಕಳ್ಳಸಾಗಣೆದಾರರನ್ನು ಸೆಳೆಯುತ್ತಿರುವುದಾದರು ಏನು? (ಜಾಗತಿಕ ಜಗಲಿ)
ಸಂಶೋಧನೆಯೊಂದರ ಪ್ರಕಾರ 2007 ಮತ್ತು 2023ರ ನಡುವೆ ಮಣಿಪುರದ ಅಧಿಕಾರಿಗಳು 14 ವಿಭಿನ್ನ ರಾಜ್ಯಗಳಿಂದ 115 ಜನರನ್ನು ಮಾದಕ ದ್ರವ್ಯ ಸಾಗಣೆಯ ಆರೋಪದಲ್ಲಿ ಬಂಧಿಸಿದ್ದಾರೆ.

ಮೋದಿ ಭೇಟಿ ಮರುದಿನ ಮಣಿಪುರದಲ್ಲಿ ಕುಕಿ ನಾಯಕನ ಮನೆಗೆ ಬೆಂಕಿ; ಚುರಾಚಾಂದ್‌ಪುರ ಉದ್ವಿಗ್ನ
ಕುಕಿ ರಾಷ್ಟ್ರೀಯ ಸಂಘಟನೆ(ಕೆಎನ್‌ಒ) ನಾಯಕ ಕ್ಯಾಲ್ವಿನ್ ಐಖೆಂಥಂಗ್ ಅವರ ನಿವಾಸವನ್ನು ಭಾನುವಾರ ತಡರಾತ್ರಿ ಸುಟ್ಟುಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.

Manipur: ಚುರಾಚಾಂದ್‌ಪುರದಲ್ಲಿ ಪ್ರಧಾನಿ ಬ್ಯಾನರ್ ಧ್ವಂಸ; ಇಬ್ಬರ ಬಂಧನ ವಿರೋಧಿಸಿ ಪ್ರತಿಭಟನೆ, ಭದ್ರತಾ ಪಡೆಗಳೊಂದಿಗೆ ಘರ್ಷಣೆ!
ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಾಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ.

'ವಿಪಕ್ಷಗಳ ಒತ್ತಡದ ನಂತರ ಮೋದಿ ಮಣಿಪುರ ಭೇಟಿ; ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಯಾಕೆ ಮತಾಂತರ ಆಗ್ತಿದ್ರು?'
ಹಿಂಸಾಚಾರ ಸಂಭವಿಸಿ 2 ವರ್ಷಗಳ ನಂತರ ಅದು ಕೂಡ ವಿರೋಧ ಪಕ್ಷಗಳ ಭಾರೀ ಒತ್ತಡದ ನಂತರ ಮೋದಿ ಮಣಿಪುರಕ್ಕೆ ತೆರಳಿದ್ದಾರೆ ಎಂದು ಹೇಳಿದರು.

