Manipur

ಮಣಿಪುರ ಸಿಎಂ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು; ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ
ದೇಶ

ಮಣಿಪುರ ಸಿಎಂ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು; ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ

ಮಣಿಪುರ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎನ್ ಬೀರೇನ್ ಸಿಂಗ್‌ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಉಪ ಚುನಾವಣೆ 2020: ಗೆಲುವಿನ ಖಾತೆ ತೆರೆದ ಬಿಜೆಪಿ, ಮಣಿಪುರದ ಸಿಂಗಾಟ್‌ ನಲ್ಲಿ ಜಯ
ದೇಶ

ಉಪ ಚುನಾವಣೆ 2020: ಗೆಲುವಿನ ಖಾತೆ ತೆರೆದ ಬಿಜೆಪಿ, ಮಣಿಪುರದ ಸಿಂಗಾಟ್‌ ನಲ್ಲಿ ಜಯ

ಉಪ ಚುನಾವಣೆ 2020ರಲ್ಲಿ ಭಾರತೀಯ ಜನತಾ ಪಾರ್ಟಿ ತನ್ನ ಮೊದಲ ಗೆಲುವಿನ ಖಾತೆ ತೆರೆದಿದ್ದು, ಮಣಿಪುರದ ಸಿಂಗಾಟ್‌ ನಲ್ಲಿ ಬಿಜೆಪಿ ಅಭ್ಯರ್ಥಿ ಜಯ ದಾಖಲಿಸಿದ್ದಾರೆ.

ಮಣಿಪುರದಲ್ಲಿ ಬಿಜೆಪಿ-ಎನ್ ಪಿಪಿ ಮೈತ್ರಿ ನಡುವೆ ಬಿರುಕು!: ಬಿಜೆಪಿಯಿಂದ ದ್ರೋಹದ ಆರೋಪ! 
ದೇಶ

ಮಣಿಪುರದಲ್ಲಿ ಬಿಜೆಪಿ-ಎನ್ ಪಿಪಿ ಮೈತ್ರಿ ನಡುವೆ ಬಿರುಕು!: ಬಿಜೆಪಿಯಿಂದ ದ್ರೋಹದ ಆರೋಪ! 

ಮಣಿಪುರದಲ್ಲಿ ಬಿಜೆಪಿ-ಎನ್ ಪಿಪಿ ಮೈತ್ರಿ ನಡುವೆ ಬಿರುಕು ಮೂಡಿರುವಂತೆ ಕಾಣುತ್ತಿದೆ. 

ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ 
ದೇಶ

ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ 

ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ  ಆಡಳಿತರೂಢ ಬಿಜೆಪಿ ಪಕ್ಷವನ್ನು  ಸೇರ್ಪಡೆಯಾದರು.

ಮಣಿಪುರ:ವಿಶ್ವಾಸ ಮತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜಯ
ದೇಶ

ಮಣಿಪುರ:ವಿಶ್ವಾಸ ಮತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜಯ

ಮಣಿಪುರದ ಬಿಜೆಪಿ ನೇತೃತ್ವದ ಎನ್ ಬಿರೇನ್ ಸಿಂಗ್ ಸರ್ಕಾರ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ  ಮತ ಜಯಿಸಿದೆ. ಬಿಜೆಪಿ ಸರ್ಕಾರಕ್ಕೆ 28-16ರಿಂದ ವಿಶ್ವಾಸ ಮತದಲ್ಲಿ ಜಯ ಲಭಿಸಿದೆ.

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ
ದೇಶ

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ

ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ
ದೇಶ

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ

ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

ಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ 
ದೇಶ

ಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ 

ಬಂಧನಕ್ಕೊಳಪಡಿಸಲಾಗಿದ್ದ ಡ್ರಗ್ ದೊರೆಯೊಬ್ಬನನ್ನು ಬಂಧಮುಕ್ತಗೊಳಿಸಲು ಸಿಎಂ ಹಾಗೂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಒತ್ತಡವಿತ್ತು ಎಂದು ಮಣಿಪುರದ ಮಹಿಳಾ ಪೊಲೀಸ್ ಅಧಿಕಾರಿ ಥೌನೋಜಮ್ ಬೃಂದ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. 

ಮಣಿಪುರ: ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕು ಮಂಡನೆ, ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಒತ್ತಾಯ
ದೇಶ

ಮಣಿಪುರ: ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕು ಮಂಡನೆ, ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಒತ್ತಾಯ

ಮಣಿಪುರ ಮುಖ್ಯಮಂತ್ರಿ ಎನ್‍ ಬಿರೇನ್‍ ಸಿಂಗ್ ಸರ್ಕಾರ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರನ್ನು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.