Manish Pandey

ಭಾರತಕ್ಕೆ ಧೋನಿಗೆ ಬದಲಿ ಆಟಗಾರ ಸಿಕ್ಕಿಬಿಟ್ಟ: ಅಖ್ತರ್ ಹೇಳಿದ ಆ ಕನ್ನಡಿಗ ಯಾರು ಗೊತ್ತ?
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಎಂಎಸ್ ಧೋನಿ ನಿವೃತ್ತಿ ಕುರಿತ ಬಿಸಿ ಬಿಸಿ ಚರ್ಚೆಗಳು ಕ್ರಿಕೆಟ್ ವಲಯದಲ್ಲಿ ನಡೆಯುತ್ತಲೇ ಇದೆ. ಇನ್ನು ಧೋನಿಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುವ ವಿಚಾರದಲ್ಲೂ ಬಿಸಿಸಿಐ ಹೆಚ್ಚು ಜಾಗರೂಕತೆಯನ್ನು ವಹಿಸಿದೆ.

ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಕನ್ನಡಿಗ ಮನೀಶ್ ಪಾಂಡೆ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಕಲೆಹಾಕಿದೆ. ಇನ್ನು ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾಗಿದ್ದ ಡೇವಿಡ್ ವಾರ್ನರ್ ರನ್ನು ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಔಟ್ ಮಾಡಿದ್ದಾರೆ.

ಕ್ರಿಕೆಟಿಗ ಮನೀಶ್ ಪಾಂಡೆ-ನಟಿ ಆಶ್ರಿತಾ ಶೆಟ್ಟಿ ಅದ್ಧೂರಿ ಆರತಕ್ಷತೆ
ಕ್ರಿಕೆಟಿಗ ಮನೀಶ್ ಪಾಂಡೆ ಮತ್ತು ನಟಿ ಅಶ್ರಿತಾ ಶೆಟ್ಟಿ ಅವರ ಮದುವೆ ಆರತಕ್ಷತೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದ್ದು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿದಂತೆ ಹಲವು ಕ್ರಿಕೆಟಿಗರು ಕಾರ್ಯಕ್ರಮಕ್ಕೆ ಬಂದು ದಂಪತಿಯನ್ನು ಆಶೀರ್ವದಿಸಿದರು.

ರಾತ್ರಿ ಟ್ರೋಫಿ ಗೆದ್ದು ಬೆಳಗ್ಗೆ ನಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ
ನಿನ್ನೆಯಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಕರ್ನಾಟಕದ ಮುಡಿಗೇರಿಸಿ ಸಂಭ್ರಮಿಸಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರ ಮನೀಶ್ ಪಾಂಡೆ ಇಂದು ತಮಿಳು ನಟಿ ಆಶ್ರಿತಾ ಶೆಟ್ಟಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಬದುಕಿನ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ನಟಿ ಜೊತೆ ಕನ್ನಡದ ಕ್ರಿಕೆಟಿಗ ಮನೀಶ್ ಪಾಂಡೆ ಮದುವೆ!
ದಕ್ಷಿಣ ಭಾರತದ ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಟೀಂ ಇಂಡಿಯಾ ಆಟಗಾರ ಮನೀಶ್ ಪಾಂಡೆ ಸಜ್ಜಾಗಿದ್ದಾರೆ.

ವಿಜಯ ಹಜಾರೆ: ಮನೀಷ್ 142, ಕೆಎಲ್ ರಾಹುಲ್ 81, ಕರ್ನಾಟಕಕ್ಕೆ 79 ರನ್ ಜಯ
ನಾಯಕ ಮನೀಶ್ ಪಾಂಡೆ(ಅಜೇಯ 142) ಹಾಗೂ ಕೆಎಲ್ ರಾಹುಲ್(81) ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಕರ್ನಾಟಕ ವಿಜಯ ಕ್ರಿಕೆಟ್ ಟೂರ್ನಿಯಲ್ಲಿ 79 ರನ್ ಗಳಿಂದ ಚತ್ತೀಸ್‌ಗಢ ತಂಡವನ್ನು ಮಣಿಸಿದೆ.

ಸ್ಟಂಪ್ ಅಥವಾ ಕ್ಯಾಚ್? ಮನೀಶ್‌ನನ್ನು ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಸಂಜು, ವಿಡಿಯೋ ವೈರಲ್!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸಂಜು ಸ್ಯಾಮ್ಸನ್ ಎಂಎಸ್ ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿ ಮನೀಶ್ ಪಾಂಡೆಯನ್ನು ಔಟ್...

ಮನೀಶ್ ಪಾಂಡೆ ಸ್ಲೆಡ್ಜಿಂಗ್ಗೆ ಸಿಕ್ಸರ್ ಮೂಲಕ ತಿರುಗೇಟು ಕೊಟ್ಟ ಪೂಜಾರ, ವಿಡಿಯೋ ವೈರಲ್!
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು...

ಟಿ20 ಸರಣಿಯಿಂದ ಕನ್ನಡಿಗ ಮನೀಶ್‌ಗೆ ಕೊಕ್, ಕೆಎಲ್ ರಾಹುಲ್ ಬೇಕಿತ್ತಾ ಎಂದು ಟ್ವೀಟರಿಗರ ಆಕ್ರೋಶ!
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸ್ಫೋಟಕ ಬ್ಯಾಟ್ಸ್ ಮನ್ ಕನ್ನಡಿಗ ಮನೀಶ್ ಪಾಂಡೆಗೆ ಕೊಕ್ ಕೊಟ್ಟಿರುವುದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ...

