ದೇಶಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.