Manish Sisodia

ಸ್ಟಿಂಗ್ ವೀಡಿಯೊ ನಿಜವಾಗಿದ್ದರೆ 4 ದಿನದೊಳಗೆ ನನ್ನನ್ನು ಬಂಧಿಸಿ: ಸಚಿವ ಸಿಸೋಡಿಯಾ ಸವಾಲು
ದೇಶ

ಸ್ಟಿಂಗ್ ವೀಡಿಯೊ ನಿಜವಾಗಿದ್ದರೆ 4 ದಿನದೊಳಗೆ ನನ್ನನ್ನು ಬಂಧಿಸಿ: ಸಚಿವ ಸಿಸೋಡಿಯಾ ಸವಾಲು

ಬಿಜೆಪಿಯು ಮದ್ಯದ ಹಗರಣಕ್ಕೆ ಸಂಬಂಧಿಸಿದ ಸ್ಟಿಂಗ್ ವೀಡಿಯೊವನ್ನು ಹಂಚಿಕೊಂಡ ನಂತರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಪ್ರತಿಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಮನೆ ಹೊರತುಪಡಿಸಿ ದೇಶದ 30 ಸ್ಥಳಗಳಲ್ಲಿ ಇ.ಡಿ ದಾಳಿ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಮನೆ ಹೊರತುಪಡಿಸಿ ದೇಶದ 30 ಸ್ಥಳಗಳಲ್ಲಿ ಇ.ಡಿ ದಾಳಿ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಯುತ್ತಿರುವ ತನಿಖೆಯ ಭಾಗವಾಗಿ ದೇಶದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.

ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಅಧಿಕಾರಿ ಸಾವು: ಸಿಸೋಡಿಯಾ ಆರೋಪ ತಳ್ಳಿಹಾಕಿದ ಸಿಬಿಐ
ದೇಶ

ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಅಧಿಕಾರಿ ಸಾವು: ಸಿಸೋಡಿಯಾ ಆರೋಪ ತಳ್ಳಿಹಾಕಿದ ಸಿಬಿಐ

ಅಬಕಾರಿ ಹಗರಣದಲ್ಲಿ ತನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಹೇಳಿಕೆಯನನ್ನು ಕೇಂದ್ರೀಯ ತನಿಖಾ

ಸಿಬಿಐ ದಾಳಿ ನಂತರ ಸಿಸೋಡಿಯಾ ಪ್ರಾಮಾಣಿಕತೆ ದೇಶದ ಮುಂದೆ ಸಾಬೀತಾಗಿದೆ: ದೆಹಲಿ ಸಿಎಂ ಕೇಜ್ರಿವಾಲ್
ದೇಶ

ಸಿಬಿಐ ದಾಳಿ ನಂತರ ಸಿಸೋಡಿಯಾ ಪ್ರಾಮಾಣಿಕತೆ ದೇಶದ ಮುಂದೆ ಸಾಬೀತಾಗಿದೆ: ದೆಹಲಿ ಸಿಎಂ ಕೇಜ್ರಿವಾಲ್

ಮನೀಶ್ ಸಿಸೋಡಿಯಾ ಅವರ ಪ್ರಾಮಾಣಿಕತೆ ಮತ್ತು ದೇಶಪ್ರೇಮವು ಇಡೀ ರಾಷ್ಟ್ರದ ಮುಂದೆ ಸಾಬೀತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು 14 ಗಂಟೆ ದಾಳಿ ಮಾಡಿ ನನ್ನ ಬಟ್ಟೆ, ಮಕ್ಕಳ ಬಟ್ಟೆಗಳನ್ನೂ ಶೋಧ ಮಾಡಿದ್ದಾರೆ, ಆದರೆ ಅವರಿಗೆ ಏನೂ ಸಿಗಲಿಲ್ಲ: ಮನೀಶ್ ಸಿಸೋಡಿಯಾ
ದೇಶ

ಸಿಬಿಐ ಅಧಿಕಾರಿಗಳು 14 ಗಂಟೆ ದಾಳಿ ಮಾಡಿ ನನ್ನ ಬಟ್ಟೆ, ಮಕ್ಕಳ ಬಟ್ಟೆಗಳನ್ನೂ ಶೋಧ ಮಾಡಿದ್ದಾರೆ, ಆದರೆ ಅವರಿಗೆ ಏನೂ ಸಿಗಲಿಲ್ಲ: ಮನೀಶ್ ಸಿಸೋಡಿಯಾ

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ "ಸಂಪೂರ್ಣವಾಗಿ ನಕಲಿ" ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಆರೋಪಿಸಿದ್ದಾರೆ. ಬಿಜೆಪಿ ಆಡಳಿತದ ಕೇಂದ್ರವು ರಾಜ್ಯ ಸರ್ಕಾರಗಳನ್ನು ತೊಡೆದುಹಾಕಲು ಸರಣಿ ಹಂತಕನಂತೆ ವರ್ತಿಸುತ್ತಿದೆ ಎಂದು ಕೂಡ ಟೀಕಿಸಿದ್ದಾರೆ. 

ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ
ದೇಶ

ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಸಿಬಿಐ 2-3 ದಿನಗಳಲ್ಲಿ ಮನೀಶ್ ಸಿಸೋಡಿಯಾ ಬಂಧಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್
ದೇಶ

ಸಿಬಿಐ 2-3 ದಿನಗಳಲ್ಲಿ ಮನೀಶ್ ಸಿಸೋಡಿಯಾ ಬಂಧಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮುಂದಿನ ಕೆಲವೇ ದಿನಗಳಲ್ಲಿ ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಸಿಸೋಡಿಯಾಗೆ ಬಿಜೆಪಿ ನೀಡಿದ ಆಫರ್ ಆಡಿಯೋ ನಮ್ಮ ಬಳಿ ಇದೆ; ಸಮಯ ಬಂದಾಗ ಹೊರಬಿಡುತ್ತೇವೆ: ಎಎಪಿ ಮೂಲಗಳು
ದೇಶ

ಸಿಸೋಡಿಯಾಗೆ ಬಿಜೆಪಿ ನೀಡಿದ ಆಫರ್ ಆಡಿಯೋ ನಮ್ಮ ಬಳಿ ಇದೆ; ಸಮಯ ಬಂದಾಗ ಹೊರಬಿಡುತ್ತೇವೆ: ಎಎಪಿ ಮೂಲಗಳು

ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಪಕ್ಷ ಬದಲಿಸಿದರೆ ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ಬಿಜೆಪಿ ನೀಡಿದ ಆಫರ್‌ನ ಆಡಿಯೋ ರೆಕಾರ್ಡಿಂಗ್ ಆಮ್ ಆದ್ಮಿ ಪಕ್ಷದ ಬಳಿ ಇದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಭಾರತ ರತ್ನ ನೀಡಬೇಕಿತ್ತು: ಕೇಜ್ರಿವಾಲ್
ದೇಶ

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಭಾರತ ರತ್ನ ನೀಡಬೇಕಿತ್ತು: ಕೇಜ್ರಿವಾಲ್

ದೆಹಲಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಿದ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಭಾರತ ರತ್ನ ನೀಡಬೇಕು. ಆದರೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸುತ್ತಿದೆ...