Manish Sisodia

Video: ಎಸಿ, ಟಿವಿ, ಸ್ಪೀಕರ್, ಕುರ್ಚಿ ಕಳವು?; Manish Sisodia ವಿರುದ್ಧ BJP ಶಾಸಕ ಆರೋಪ!
ಪತ್ಪರ್‌ಗಂಜ್‌ನ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ ನಿನ್ನೆ ತಮ್ಮ ಕ್ಷೇತ್ರದ ಶಾಸಕರ ಕಚೇರಿಗೆ ತೆರಳಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಎಸಿ, ಟಿವಿ, ಸ್ಪೀಕರ್, ಕುರ್ಚಿ, ಟೇಬಲ್ ಗಳು ನಾಪತ್ತೆಯಾಗಿದ್ದು...

ಮಾಜಿ ಡಿಸಿಎಂ, AAP ನಾಯಕ ಮನೀಶ್ ಸಿಸೋಡಿಯಾ ಸೋಲು
ಫಲಿತಾಂಶ ಪ್ರಕಟಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಪಕ್ಷದ ಕಾರ್ಯಕರ್ತರು ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಸಾಕಷ್ಟು ಪ್ರಚಾರ ನಡೆಸಿದ್ದರು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಎಂದರು.

Delhi Election Results 2025: ಸಿಎಂ ಆತಿಶಿ, ಕೇಜ್ರಿವಾಲ್ ಸಹಿತ ಆಪ್ ಸರ್ಕಾರದ ಘಟಾನುಘಟಿಗಳಿಗೇ ಹಿನ್ನಡೆ!
ದೇಶದ ಕುತೂಹಲ ಕೆರಳಿಸಿರುವ ದೆಹಲಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಆರಂಭಿಕ ಹಂತಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಎಎಪಿ ತೀವ್ರ ಹಿನ್ನಡೆಯಲ್ಲಿದೆ.

ಮಗನ ಶಾಲೆ ಶುಲ್ಕ ಪಾವತಿಸಲು ಬೇಡುವ ಸ್ಥಿತಿ ಬಂದಿತ್ತು: ಬಂಧನದ ನಂತರದ ಸ್ಥಿತಿ ನೆನೆದ ಮನೀಷ್ ಸಿಸೋಡಿಯಾ
ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ತಮ್ಮನ್ನು ಪಕ್ಷದ ನಾಯಕ, ಅರವಿಂದ್ ಕೇಜ್ರಿವಾಲ್ ವಿರುದ್ಧ ಎತ್ತಿಕಟ್ಟಲು ಪ್ರಯತ್ನ ನಡೆದಿತ್ತು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!
ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ

ಸಿಎಂ ಕೇಜ್ರಿವಾಲ್'ಗೆ ಜಾಮೀನು ಮಂಜೂರು: ಬಿಜೆಪಿ ಪ್ಲಾನ್ ವಿಫಲ- ಸುನೀತಾ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಾಗ್ದಾಳಿ
ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.

ಶಿಕ್ಷಕರಿಗೆ ಐಎಎಸ್ ಅಧಿಕಾರಿಗಳಿಗಿಂತ ಹೆಚ್ಚು ವೇತನ ನೀಡಬೇಕು: ಸಿಸೋಡಿಯಾ
"ಹೆಚ್ಚಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಶಿಕ್ಷಕರ ಸಂಬಳವು ಅಲ್ಲಿನ ಅಧಿಕಾರಶಾಹಿಗಳಿಗಿಂತ ಹೆಚ್ಚಾಗಿದೆ. ಐದು ವರ್ಷ ಅನುಭವ ಹೊಂದಿರುವ ಶಿಕ್ಷಕರು ಒಬ್ಬ ಐಎಎಸ್ ಅಧಿಕಾರಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಾರೆ".

ಬಿಜೆಪಿ ಸೇರಿದ್ದ ದೆಹಲಿ ಕೌನ್ಸಿಲರ್ ಮತ್ತೆ AAP ಗೆ ವಾಪಾಸ್!
ತಾನು ಬಿಜೆಪಿಗೆ ಸೇರಿದ್ದು ದೊಡ್ಡ ತಪ್ಪು, ಆದರೆ ಈಗ ಅವರು ತಮ್ಮ ಕುಟುಂಬಕ್ಕೆ ಮರಳಲು, ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸಿದ್ದೇನೆ.

ಸರ್ವಾಧಿಕಾರದ ವಿರುದ್ಧ ಜನರು ಹೋರಾಡಬೇಕು: ಮನೀಶ್ ಸಿಸೋಡಿಯಾ
ದೆಹಲಿ ಮಧ್ಯ ನೀತಿ ಪ್ರಕರಣದಲ್ಲಿ ನಿನ್ನೆಯಷ್ಟೇ ಜೈಲಿನಿಂದ ಹೊರಬಂದ ಬಳಿಕ ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿಂದು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿಯನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸಿದರು.

