Manish Sisodia

ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 21ಕ್ಕೆ ಮುಂದೂಡಿಕೆ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಬಂಧನಕ್ಕೊಳಗಾಗಿರುವ ಎಎಪಿ ಹಿರಿಯ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಮಾರ್ಚ್ 21ಕ್ಕೆ ಮುಂದೂಡಿದೆ.

ಹಿರಣ್ಯ ಕಶಿಪುವಿನಂತೆ ಇಂದಿಗೂ ಕೆಲವರು ತಮ್ಮನ್ನು ತಾವು ದೇವರೆಂದು ಪರಿಗಣಿಸುತ್ತಿದ್ದಾರೆ: ಅರವಿಂದ ಕೇಜ್ರಿವಾಲ್
ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಪೌರಾಣಿಕ ಪ್ರಸಂಗಗಳೊಂದಿಗೆ ಇತ್ತೀಚಿನ ಘಟನೆಗಳನ್ನು ಹೋಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ, ದೇಶ ಮತ್ತು ಮಕ್ಕಳ ಸೇವೆ ಮಾಡುವವರನ್ನು ಕಂಬಿಯ ಹಿಂದೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಆಪ್ ಸಚಿವ ಮನೀಶ್ ಸಿಸೋಡಿಯಾ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್'ಗೆ ಬಿಜೆಪಿ ಆಗ್ರಹ
ಆಪ್ ಸಚಿವ ಮನೀಶ್ ಸಿಸೋಡಿಯಾ ಅವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡುವಂತೆ ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಬಂಧಿಸಿದ ಇಡಿ
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ...

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ.

ಜೈಲಿನಲ್ಲಿ ಕೊಲೆಗಾರರ ಜತೆ ಸಿಸೋಡಿಯಾ ಇರಿಸಿದ್ದು ಏಕೆ?: 'ರಾಜಕೀಯ ಕೊಲೆ'ಗೆ ಸಂಚು ಎಂದ ಆಪ್
ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನ ಸೆಲ್ ನಂಬರ್ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ...

ತಿಹಾರ್ ಜೈಲಿನಲ್ಲಿ ಇಡಿಯಿಂದ ಸಿಸೋಡಿಯಾ ವಿಚಾರಣೆ; ದೆಹಲಿ ಅಬಕಾರಿ ಪ್ರಕರಣದಲ್ಲಿ ಮತ್ತೊಬ್ಬ ಉದ್ಯಮಿ ಬಂಧನ
ದೆಹಲಿ ಅಬಕಾರಿ ನೀತಿ 2021-22ರಲ್ಲಿ ಕಿಕ್ ಬ್ಯಾಕ್ ಹಣ ಪಡೆದು ಕೆಲವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಇಡಿ ಇದೇ ಮೊದಲ ಬಾರಿಗೆ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲಿದೆ.

ಅಬಕಾರಿ ನೀತಿ ಹಗರಣ: ಮಾರ್ಚ್ 20 ರವರೆಗೆ ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ನ್ಯಾಯಾಂಗ ಬಂಧನ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ, ಹತ್ತಿರ ಸುಳಿಯದ ಕಾಂಗ್ರೆಸ್!
ವಿಪಕ್ಷ ನಾಯಕರನ್ನು ಮಟ್ಟ ಹಾಕಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಎಂಟು ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಆದರೆ, ಈ ಪತ್ರದಲ್ಲಿ ಕಾಂಗ್ರೆಸ್ ಮಾತ್ರ ಈ ಪತ್ರದಲ್ಲಿ ಶಾಮೀಲಾಗದಿರುವುದು ಕುತೂಹಲ ಕೆರಳುವಂತೆ ಮಾಡಿದೆ.

