ದೇಶಅಂಟಿಲಿಯಾ ಬಾಂಬ್ ಬೆದರಿಕೆ: ಆರೋಪಿ ಸೋನಿ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ಹೇಳಿಕೆ, ಕೋರ್ಟ್ ಗೆ ಎನ್ಐಎ ಮಾಹಿತಿ
ಅಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ ಹಾಗೂ ಉದ್ಯಮಿ ಮನ್ ಸುಖ್ ರಿಹಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮನೀಶ್ ಸೋನಿ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆಯ ಹೇಳಿಕೆ ನೀಡಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ತಿಳಿಸಿದೆ.