Manish Tewari

ಪಂಜಾಬ್ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕ ಮನೀಶ್ ತಿವಾರಿಗೆ ಬಿಜೆಪಿ ಗಾಳ? Video
ಪ್ರಧಾನಿ ಜೊತೆಗಿನ ಅವರ ಮಾತುಕತೆಯು ಎಲ್ಲರ ಗಮನ ಸೆಳೆದಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಭೇಟಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿವೆ.

ಯುದ್ಧ ನಮ್ಮದಲ್ಲ: ಶಶಿ ತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದಾರೆ. ಈ ಸಂಘರ್ಷದಲ್ಲಿ ಭಾರತ ಸೀಮಿತ ಪಾತ್ರವನ್ನು ಹೊಂದಿರುವ ದೇಶವಾಗಿದೆ.

'ಚುನಾವಣಾ ಆಯೋಗಕ್ಕೆ SIR ನಡೆಸಲು ಯಾವುದೇ ಅಧಿಕಾರವಿಲ್ಲ': ಕಾಂಗ್ರೆಸ್ ಸಂಸದ ಮನೀಶ್ ತಿವಾರಿ
ಚುನಾವಣಾ ಆಯೋಗಕ್ಕೆ SIR ನಡೆಸುವ ಹಕ್ಕು ಕಾನೂನುಬದ್ಧವಾಗಿ ಇಲ್ಲ ಮತ್ತು ಅದನ್ನು ನಿಲ್ಲಿಸಬೇಕು. ಏಕೆಂದರೆ ಅನೇಕ ವಿರೋಧ ಪಕ್ಷದ ನಾಯಕರು ಮತ್ತು ಜನರು ಈಗ ಚುನಾವಣಾ ಸಂಸ್ಥೆಯ ತಟಸ್ಥತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವ ಅಗತ್ಯವನ್ನು ಅನುಭವಿಸುತ್ತಿದ್ದಾರೆ..

Operation Sindoor ಚರ್ಚೆ: ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ; ಅವಕಾಶ ನೀಡದ್ದಕ್ಕೆ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದ ಮನಿಷ್ ತಿವಾರಿ!
ತಿವಾರಿ ಅವರು ಆಪರೇಷನ್ ಸಿಂಧೂರ ಕುರಿತ ಚರ್ಚೆಯಲ್ಲಿ ಭಾಗವಹಿಸಲು ಬಯಸಿದ್ದರು ಮತ್ತು ಮಾತನಾಡುವ ಇಚ್ಛೆಯನ್ನೂ ವ್ಯಕ್ತಪಡಿಸಿದ್ದರು.

ಅವಿಶ್ವಾಸ ನಿರ್ಣಯ ಅಂಗೀಕಾರದ ನಂತರ ಮಸೂದೆಗಳನ್ನು ಅಂಗೀಕರಿಸುವುದು ಸಾಂವಿಧಾನಕ್ಕೆ ವಿರುದ್ಧ: ಮನೀಶ್ ತಿವಾರಿ
ಲೋಕಸಭೆಯು ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ನಂತರ ಅಂಗೀಕರಿಸಿದ ಎಲ್ಲಾ ಮಸೂದೆಗಳು 'ಸಾಂವಿಧಾನಕ್ಕೆ ವಿರುದ್ಧ' ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ಮನೀಶ್ ತಿವಾರಿ ಸ್ಪರ್ಧೆ?
ಸೋನಿಯಾ ಗಾಂಧಿ ನಂತರದ ಉತ್ತರಾಧಿಕಾರಿ ಆಯ್ಕೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವಂತೆಯೇ, ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಕೂಡಾ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಕಾಂಗ್ರೆಸ್ ಸಂಸದ ಮನೀಷ್ ತಿವಾರಿಗೂ ಒಕ್ಕರಿಸಿದ ಕೋವಿಡ್-19 ಸೋಂಕು
ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಈ ಬಗ್ಗೆ ಟ್ವೀಟ್ ಮಾಹಿತಿ ನೀಡಿದ್ದಾರೆ.

ಕೊರೋನ ವೈರಸ್ ಹರಡುವಿಕೆ 3ನೇ ಹಂತಕ್ಕೆ ಕಾಲಿಡುತ್ತಿದೆ, ಹೆಚ್ಚಿನ ಪರೀಕ್ಷೆಗಳು ಅಗತ್ಯ: ಕಾಂಗ್ರೆಸ್
ಕೊರೊನಾವೈರಸ್ನ ದೃಢಪಟ್ಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶವು ಮೂರನೇ ಹಂತದತ್ತ ಸಾಗುತ್ತಿದ್ದು, ಸಾಧ್ಯವಾದಷ್ಟು ಹೆಚ್ಚು ಪರೀಕ್ಷೆಗಳನ್ನು ನಡೆಸುವುದರಿಂದ ಇದನ್ನು ಪರಿಣಾಮಕಾರಿಯಾಗಿ ಎದುರಿಸ ಬಹುದು ಎಂದು ಕಾಂಗ್ರೆಸ್ ಹೇಳಿದೆ.

ಮಂಡನೆಗೂ ಮುನ್ನವೇ ಮಾಧ್ಯಮಗಳಿಗೆ ಬಜೆಟ್ ಅಂಶಗಳು ಸೋರಿಕೆ: ಕಾಂಗ್ರೆಸ್ ಗಂಭೀರ ಆರೋಪ
2019ರ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕೇಂದ್ರ ವಿತ್ತ ಸಚಿವ ಪಿಯೂಷ್ ಗೋಯಲ್ ಅವರು ಮಂಡಿಸಲಿರುವ ಬಜೆಟ್ ಪ್ರಮುಖ ಅಂಶಗಳು ಮಾಧ್ಯಮಗಳಿಗೆ ಸೋರಿಕೆಯಾಗಿವೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿವೆ.

