ರಾಜ್ಯಪೆನ್ ಡ್ರೈವ್ ವಿಡಿಯೋ ಪ್ರಕರಣದ ಹಿಂದೆ ದೇವರಾಜೇಗೌಡ ಕೈವಾಡ: ಕಾಂಗ್ರೆಸ್
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ಪ್ರಕರಣದ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ ಆರೋಪವನ್ನು ಹಾಸನದ ಕಾಂಗ್ರೆಸ್ ಮುಖಂಡ ಬಿ.ಪಿ.ಮಂಜೇಗೌಡ ತಳ್ಳಿ ಹಾಕಿದ್ದಾರೆ.