ಕ್ರಿಕೆಟ್ಸಂಜಯ್ ಮಂಜ್ರೇಕರ್... ನನ್ನನ್ನು ಟ್ವಿಟರ್ ನಲ್ಲಿ ಅನ್ ಬ್ಲಾಕ್ ಮಾಡಿ: ಇಂಗ್ಲೆಂಡ್ ಮಾಜಿ ನಾಯಕ ವಾನ್
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ಹಾಗೂ ಸಂಜಯ್ ಮಂಜ್ರೇಕರ್ ಇಬ್ಬರೂ ಪರಸ್ಪರ ವಾಗ್ವಾದ ನಡೆಸಿಕೊಂಡು ಸುದ್ದಿಯಾಗಿದ್ದರು. ಈಗ ಇದೇ ವಿಷಯಕ್ಕೆ ಇಬ್ಬರೂ ಮತ್ತೆ ಸುದ್ದಿಯಲ್ಲಿದ್ದಾರೆ.