ಸಿನಿಮಾ ಸುದ್ದಿನಿಖಿಲ್ ಕುಮಾರಸ್ವಾಮಿ ಮುಂದಿನ ಆ್ಯಕ್ಷನ್- ಥ್ರಿಲ್ಲರ್ ಸಿನಿಮಾಗೆ ಮಂಜು ಅಥರ್ವ ಡೈರೆಕ್ಷನ್!
ತಮ್ಮ ಮುಂದಿನ ಸಿನಿಮಾವನ್ನು ಬಿಗ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಲಿದೆ ಎಂದು ಈ ಮೊದಲು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು. ಜಾಗ್ವಾರ್ ನಾಯಕನ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವುದನ್ನು ದೃಢಪಡಿಸಿದೆ