Manjunath Bhandary

ಪೇಜಾವರ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆ ಓದಲಿ; ಅಮಿತ್ ಶಾ, ಮೋದಿ ರಾಜಿನಾಮೆ ಕೇಳಲಿ: ಮಂಜುನಾಥ್ ಭಂಡಾರಿ
ಹಿಂದೂಗಳ ರಕ್ಷಣೆ ಮಾಡುತ್ತೇವೆ ಎಂದು ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅವರ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದಾದರೆ ಶ್ರೀಗಳು ಅಮಿತ್ ಶಾ- ಮೋದಿಯವರ ರಾಜೀನಾಮೆ ಕೇಳಲಿ

‘ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ವಿದೇಶಿ ಕೈವಾಡ’; ಶೋಭಾ ಕರಂದ್ಲಾಜೆ ಹೇಳಿಕೆ ಕುರಿತು ಕೇಂದ್ರ ತನಿಖೆ ನಡೆಸಲಿ: ಕಾಂಗ್ರೆಸ್
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾರತದಲ್ಲಿ ಪ್ರತಿಭಟನೆಗೆ ವಿದೇಶಿ ಧನಸಹಾಯ ಕುರಿತು ನೀಡಿರುವ ಹೇಳಿಕೆ ಬಾಲಿಶವಾಗಿದ್ದು, ಇದು ಇತ್ತೀಚಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತ ನಂತರ ಅವರು ಹೇಗೆ ಹತಾಶರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಎಂಎಲ್‌ಸಿ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಪರಿಷತ್ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಗೆದ್ದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ!
ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್‌ನ ಮಂಜುನಾಥ ಗೆಲುವು ಸಾಧಿಸಿದ್ದಾರೆ.

