Manjunath Gowda

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED
ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ
ಬ್ಯಾಂಕ್‌ನಲ್ಲಿ ನಡೆದ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿತು.

ಮಾಲೂರು ಕ್ಷೇತ್ರದ ಮತಎಣಿಕೆಯಲ್ಲಿ ಗೊಂದಲ: ಹೈಕೋರ್ಟ್ ಮೊರೆ ಹೋದ ಬಿಜೆಪಿ ಅಭ್ಯರ್ಥಿ
ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ.

'ವಿಂಡೋ ಸೀಟ್' ಗಾಗಿ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ಧರಿಸಿದ ಶೀತಲ್ ಶೆಟ್ಟಿ
"ವಿಂಡೋ ಸೀಟ್" ಚಿತ್ರದ ಶೂಟಿಂಗ್ ಜನವರಿಯಲ್ಲಿ ಪೂರ್ಣವಾದಾಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರು ತಿಂಗಳ ನಂತರ ಪ್ರಾರಂಭವಾಗಲಿದೆ ಎನ್ನುವುದು ಚಿತ್ರತಂಡದ ಅರಿವಿಗೂ ಬಂದಿರಲಿಲ್ಲ. ಆದರೆ ಈಗ ಹೆಚ್ಚಿನ ಕೆಲಸ ಕಾರ್ಯಗಳಿಗೆ ಬಾಗಿಲು ತೆರೆದಿರುವ ಕಾರಣ ಶೀತಲ್ ಶೆಟ್ಟಿ ನಿರ್ದೇಶನದ ಚೊಚ್ಚಲಚಿತ್ರದ ಬಗ್ಗೆ ಶನಿವಾರ ಅಧಿಕೃತ ಪ್ರಕಟಣೆ ಹೊರಬಂದಿದೆ.

